Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಚಲಿಸುವ ರೈಲನ್ನು ದೇವಸ್ಥಾನದಂತೆ ಅಲಂಕರಿಸಿದ ಭಕ್ತರು; ವೈರಲ್ ವಿಡಿಯೋ ನೋಡಿ
ವೈರಲ್

ಚಲಿಸುವ ರೈಲನ್ನು ದೇವಸ್ಥಾನದಂತೆ ಅಲಂಕರಿಸಿದ ಭಕ್ತರು; ವೈರಲ್ ವಿಡಿಯೋ ನೋಡಿ

Share
1 Min Read
SHARE

ರೈಲಿನ ಅಪ್ಪರ್‌ ಬರ್ತ್ ಅನ್ನು ದೇವಸ್ಥಾನವಾಗಿ ಪರಿವರ್ತಿಸಿದ ಘಟನೆ ನಡೆದಿದೆ. ದೇವರ ವಿಗ್ರಹ ಸ್ಥಾಪಿಸಿ ಹೂವಿನ ಹಾರದಿಂದ ಅಲಂಕರಿಸಲಾಗಿದೆ. ಜತೆಗೆ ಪ್ರಯಾಣದ ಮಧ್ಯದಲ್ಲಿ ಪೂಜೆಯನ್ನೂ ಸಲ್ಲಿಸಲಾಗಿದೆ.

ರೈಲು ಪ್ರಯಾಣಿಕರು ಚಲಿಸುವ ಕೋಚ್ ಒಳಗೆ ಪೂಜೆ ಸಲ್ಲಿಸಿದ ಈ ದೃಶ್ಯವು ಇದೀಗ ಆನ್‌ಲೈನ್‌ನಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಯಾಣಿಕರು ಸ್ಲೀಪರ್ ಬರ್ತ್ ಅನ್ನು ತಾತ್ಕಾಲಿಕ ದೇವಾಲಯವನ್ನಾಗಿ ಪರಿವರ್ತಿಸುವುದನ್ನು ವಿಡಿಯೊ ಸೆರೆ ಹಿಡಿದಿದೆ.

ಈ ಘಟನೆ ರೈಲ್ವೆ ಸೇವೆಯಾದ ಭಾರತ್ ಗೌರವ್ ಪ್ರವಾಸಿ ರೈಲಿನಲ್ಲಿ ನಡೆದಿದೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ರೀತಿಯಾಗಿ ವಿನ್ಯಾಸ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಡಿಯೊದಲ್ಲಿ ಪ್ರಯಾಣಿಕರು ಮೇಲಿನ ಬರ್ತ್‌ಗೆ ಹೂವಿನ ಹಾರಗಳನ್ನು ಹಾಕಿ, ದೇವರ ಫೋಟೊ ಇಟ್ಟು, ಆರತಿ ಮತ್ತು ಭಜನೆ ಮಾಡುತ್ತಿರುವ ದೃಶ್ಯ ಕಂಡುಬಂದಿದೆ. ಅನೇಕರು ಈ ದೃಶ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರೆ, ಕೆಲವರು ಸುರಕ್ಷತೆಯ ಬಗ್ಗೆ ಪ್ರಶ್ನಿಸಿದ್ದಾರೆ.

https://x.com/NCIBHQ/status/2043179737401774166?ref_src=twsrc%5Etfw%7Ctwcamp%5Etweetembed%7Ctwterm%5E2043179737401774166%7Ctwgr%5Edbccaf7d42d660c70d774b790bbbb3f0c6f1ca57%7Ctwcon%5Es1_c10&ref_url=https%3A%2F%2Fvishwavani.news%2Fviral%2Fpassengers-turn-moving-train-into-temple-75081.html

 

ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ

TAGGED:Devotees decorate moving train like a temple; watch viral video
Share This Article
Facebook Twitter Copy Link Print
Previous Article ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅಂತ್ಯಕ್ರಿಯೆ
Next Article ಪ್ರವಾಸಿ ಶ್ರೀನಂದಾ ಸಾವಿಗೆ ಕಾರಣವೇನು? ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?