Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಜೈಪುರ: ಗರ್ಭಿಣಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ  ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ಸಾ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, .

ಸಂತ್ರಸ್ತ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಆಕೆಯನ್ನು ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆ ಗಾಬರಿಯಿಂದ ಕಿರುಚಿಕೊಂಡ ತಕ್ಷಣ, ವ್ಯಕ್ತಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಮಹಿಳೆಗೆ ಯಾವುದೇ ದೈಹಿಕ ಗಾಯಗಳಾಗಿಲ್ಲ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರವಷ್ಟೇ ಪೊಲೀಸರು ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಗೆ ಮುಂದಾಗಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ಸದ್ಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

https://x.com/FabulasGuy/status/2043230565445574963?ref_src=twsrc%5Etfw%7Ctwcamp%5Etweetembed%7Ctwterm%5E2043230565445574963%7Ctwgr%5Efb1c4bc64d85e92ee23a64163ab77048095726ca%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fshockingdeshadallipaishaachikakrutyagarbhinimelenadurasteyallelaingikadourjanyaesagidhakaamukanavidiyovairalwatchvideo-newsid-n708280183

https://www.newsics.com/2026/04/14/pakistan-bans-channels-from-airing-news-of-singer-asha-bhosles-death/

TAGGED:A man sexually assaulted a pregnant woman in the middle of the road.
Share This Article
Facebook Twitter Copy Link Print
Previous Article ಚಾನೆಲ್​ನಲ್ಲಿ ಗಾಯಕಿ ಆಶಾ ಭೋಸ್ಲೆ ನಿಧನದ ಸುದ್ದಿ ಹಾಕುವಂತಿಲ್ಲ ಎಂದು ನಿರ್ಬಂಧ ವಿಧಿಸಿದ ಪಾಕಿಸ್ತಾನ
Next Article ಹಸಿವು ತಾಳಲಾರದೆ ಡೈಪರ್ ತಿಂದು ಮಗು ಸಾವು : ಪೋಷಕರು ಅರೆಸ್ಟ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?