Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಸಿವು ತಾಳಲಾರದೆ ಡೈಪರ್ ತಿಂದು ಮಗು ಸಾವು : ಪೋಷಕರು ಅರೆಸ್ಟ್
ಪ್ರಮುಖವಿದೇಶ

ಹಸಿವು ತಾಳಲಾರದೆ ಡೈಪರ್ ತಿಂದು ಮಗು ಸಾವು : ಪೋಷಕರು ಅರೆಸ್ಟ್

Share
1 Min Read
SHARE

newsics.com

ವಾಷಿಂಗ್ಟನ್: ಸರಿಯಾದ ಆಹಾರವಿಲ್ಲದೆ ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮವೊಂದು, ಹಸಿವು ತಾಳಲಾರದೆ ತಾನು ಧರಿಸಿದ್ದ ಡೈಪರ್ ಅನ್ನೇ ತಿಂದು ಸಾವನ್ನಪ್ಪಿರುವ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ.

ಈ ಸಂಬಂಧ ಮಗುವಿನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.

​ಮಗು ಮೃತಪಟ್ಟ ಸ್ಥಿತಿಯಲ್ಲಿದ್ದ ಕೊಠಡಿಯು ಅತ್ಯಂತ ಕೊಳಕಾಗಿತ್ತು. ಮಗುವಿನ ಸಾವು ಕೇವಲ ಆಕಸ್ಮಿಕವಲ್ಲ, ಬದಲಿಗೆ ಪೋಷಕರ ಅಮಾನವೀಯ ನಿರ್ಲಕ್ಷ್ಯದ ಫಲ ಎಂದು ತನಿಖೆಯಿಂದ ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಗುವಿನ ಹೊಟ್ಟೆಯಲ್ಲಿ ಡೈಪರ್‌ನ ತುಣುಕುಗಳು ಪತ್ತೆಯಾಗಿವೆ. ಮಗುವಿಗೆ ದೀರ್ಘಕಾಲದವರೆಗೆ ಆಹಾರ ನೀಡದ ಕಾರಣ, ತೀವ್ರ ಹಸಿವಿನಿಂದ ಮಗು ತಾನು ಧರಿಸಿದ್ದ ಡೈಪರ್ ಅನ್ನೇ ಕಿತ್ತು ತಿಂದಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಮಗುವನ್ನು ಕೂಡಿಹಾಕಿದ್ದ ಕೊಠಡಿಯ ತುಂಬಾ ಮಲ-ಮೂತ್ರ ಮತ್ತು ಕಸ ತುಂಬಿತ್ತು. ಗಾಳಿ-ಬೆಳಕಿಲ್ಲದ ಆ ಕೊಳಕು ಕೋಣೆಯಲ್ಲಿ ಮಗು ಪೌಷ್ಟಿಕಾಂಶದ ಕೊರತೆಯಿಂದ ಕೃಶವಾಗಿತ್ತು.

https://www.newsics.com/2026/04/14/a-man-sexually-assaulted-a-pregnant-woman-in-the-middle-of-the-road/

 

 

 

TAGGED:Child dies after eating diaper due to hunger: Parents arrested
Share This Article
Facebook Twitter Copy Link Print
Previous Article ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ : ವೈರಲ್ ವಿಡಿಯೋ ನೋಡಿ
Next Article ಕೆಲಸವಿಲ್ಲದ ಪತಿಯಿಂದ ಹೆಚ್ಚಿನ ಜೀವನಾಂಶವನ್ನು ಪಡೆಯುವುದು ಅಸಾಧ್ಯ :ಹೈಕೋರ್ಟ್ ಮಹತ್ವದ ಆದೇಶ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?