Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ಜಾರಿ
ಕರ್ನಾಟಕಪ್ರಮುಖ

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ಜಾರಿ

Share
1 Min Read
SHARE

newsics.com

ಬೆಂಗಳೂರು : ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಜಯನಗರದ ನಿವಾಸಿಗಳು ಮತ್ತು ವಾಹನ ಸವಾರರಿಗೆ ಬಿಬಿಎಂಪಿ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಪಾರ್ಕಿಂಗ್ ಬಿಸಿ ಮುಟ್ಟಿಸಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 42 ಪ್ರಮುಖ ರಸ್ತೆಗಳಲ್ಲಿ ವ್ಯವಸ್ಥಿತ ಪಾರ್ಕಿಂಗ್ ಹೆಸರಿನಲ್ಲಿ ‘ಪೇ ಅಂಡ್ ಪಾರ್ಕ್’ ವ್ಯವಸ್ಥೆ ಜಾರಿಗೆ ತರಲು ಪಾಲಿಕೆ ಸಿದ್ಧತೆ ನಡೆಸಿದೆ.

ಸುಮಾರು 31.7 ಕಿ.ಮೀ ಉದ್ದದ ರಸ್ತೆಗಳಲ್ಲಿ ಇನ್ಮುಂದೆ ವಾಹನ ನಿಲ್ಲಿಸಲು ಗಂಟೆಗಳ ಲೆಕ್ಕದಲ್ಲಿ ಶುಲ್ಕ ಪಾವತಿಸಬೇಕಿದ್ದು, ಸ್ಮಾರ್ಟ್ ಪಾರ್ಕಿಂಗ್ ಹೆಸರಿನಲ್ಲಿ ಜನರ ಜೇಬಿಗೆ ಕೈ ಹಾಕಲಾಗುತ್ತಿದೆ ಎಂಬ ದೂರುಗಳ ನಡುವೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಯನಗರದ ನಿವಾಸಿಗಳು ಮತ್ತು ವಾಹನ ಸವಾರರಿಗೆ ಬಿಬಿಎಂಪಿ (ಪ್ರಸ್ತುತ ಗ್ರೇಟರ್ ಬೆಂಗಳೂರು ಪ್ರಾಧಿಕಾರ – GBA) ಪಾರ್ಕಿಂಗ್ ಶಾಕ್ ನೀಡಿದೆ. ಜಯನಗರದ 42 ಪ್ರಮುಖ ರಸ್ತೆಗಳಲ್ಲಿ ‘ಪೇ ಅಂಡ್ ಪಾರ್ಕ್’ (Pay and Park) ವ್ಯವಸ್ಥೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

 

ಜಯನಗರ ವಿಧಾನಸಭಾ ಕ್ಷೇತ್ರದ ಒಟ್ಟು 42 ರಸ್ತೆಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸುಮಾರು 31.7 ಕಿ.ಮೀ ಉದ್ದದ ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಇನ್ಮುಂದೆ ಹಣ ಪಾವತಿಸಬೇಕಾಗುತ್ತದೆ.

ಈ 42 ರಸ್ತೆಗಳಲ್ಲಿ ಒಟ್ಟು 914 ಕಾರುಗಳು ಮತ್ತು 3,835 ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥಿತ ಜಾಗವನ್ನು ಗುರುತಿಸಲಾಗಿದೆ. ಅತಿಕ್ರಮಣ ಪಾರ್ಕಿಂಗ್ ತಡೆದು ಸಂಚಾರ ಸುಗಮಗೊಳಿಸುವುದು ಪಾಲಿಕೆಯ ಉದ್ದೇಶವಾಗಿದೆ.

ಇದು ಸಂಪೂರ್ಣ ಡಿಜಿಟಲ್ ಆಧಾರಿತ ವ್ಯವಸ್ಥೆಯಾಗಿದ್ದು, ಆ್ಯಪ್ ಮೂಲಕ ಪಾರ್ಕಿಂಗ್ ಸ್ಲಾಟ್‌ಗಳನ್ನು ಗುರುತಿಸಬಹುದು.ಪ್ರತಿ ಗಂಟೆಗೆ ದ್ವಿಚಕ್ರ ವಾಹನಗಳಿಗೆ ₹30 ಮತ್ತು ಕಾರುಗಳಿಗೆ ₹50 ಶುಲ್ಕ ನಿಗದಿಪಡಿಸುವ ಸಾಧ್ಯತೆ ಇದೆ. ಪಾರ್ಕಿಂಗ್ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಮತ್ತು ಕ್ಯೂಆರ್ ಕೋಡ್ ಮೂಲಕ ಆನ್‌ಲೈನ್ ಪಾವತಿಗೆ ಅವಕಾಶವಿರುತ್ತದೆ.

https://www.newsics.com/2026/04/14/sexual-harassment-forced-conversion-at-tcs-office/

TAGGED:Pay and park implementation on 42 major roads of the city
Share This Article
Facebook Twitter Copy Link Print
Previous Article ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ : ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್ನಲ್ಲಿ ಸಿಕ್ಕಿಬಿದ್ದ ಕಾಮಾಂಧರು
Next Article ಪ್ರೀತಿಸಿದ ಯುವತಿಗೆ ಮತ್ತೊಬ್ಬನ ಜತೆ ವಿವಾಹ ನಿಶ್ಚಯ : ರೊಚ್ಚಿಗೆದ್ದ ಪ್ರಿಯಕರ ಮಾಡಿದ್ದೇನು?

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?