Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ
ಕರ್ನಾಟಕಪ್ರಮುಖ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹಮದ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬೆಳವಣಿಗೆಯು ಆಡಳಿತಾರೂಢ ಪಕ್ಷದೊಳಗೆ ಎಲ್ಲವೂ ಸರಿಯಿಲ್ಲವೇ ಎಂಬ ಚರ್ಚೆಗೆ ನಾಂದಿ ಹಾಡಿದೆ.

ದಾವಣಗೆರೆ ಚುನಾವಣಾ ಪ್ರಚಾರದ ವೇಳೆ ಉಂಟಾದ ಅಸಮಾಧಾನಗಳಿಂದಾಗಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸುವ ಸಾದ್ಯತೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

https://www.newsics.com/2026/04/14/trump-warns-iran-that-it-will-be-destroyed-in-an-instant-if-it-comes-close-to-sanctions/

TAGGED:Nazir Ahmed resigns from the post of CM's political secretary
Share This Article
Facebook Twitter Copy Link Print
Previous Article ದಿಗ್ಬಂಧನದ ಹತ್ತಿರ ಬಂದರೆ ಕ್ಷಣಾರ್ಧದಲ್ಲಿ ನಾಶಪಡಿಸಲಾಗುವುದು : ಇರಾನ್ ಗೆ ಟ್ರಂಪ್ ಎಚ್ಚರಿಕೆ
Next Article ಎಂಟು ದಶಕಗಳ ಸಾಧನೆ, ಸಾವಿರಾರು ಹಾಡುಗಳು : ಆಶಾ ಭೋಸ್ಲೆ ಗಳಿಸಿದ ಒಟ್ಟು ಆಸ್ತಿ ಎಷ್ಟು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?