Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಂಟು ದಶಕಗಳ ಸಾಧನೆ, ಸಾವಿರಾರು ಹಾಡುಗಳು : ಆಶಾ ಭೋಸ್ಲೆ ಗಳಿಸಿದ ಒಟ್ಟು ಆಸ್ತಿ ಎಷ್ಟು?
ದೇಶಪ್ರಮುಖಮನರಂಜನೆ

ಎಂಟು ದಶಕಗಳ ಸಾಧನೆ, ಸಾವಿರಾರು ಹಾಡುಗಳು : ಆಶಾ ಭೋಸ್ಲೆ ಗಳಿಸಿದ ಒಟ್ಟು ಆಸ್ತಿ ಎಷ್ಟು?

Share
1 Min Read
SHARE

newsics.com

ಲತಾ ಮಂಗೇಶ್ಕರ್ ಅವರ ತಂಗಿಯಾದ ಆಶಾ ಭೋಸ್ಲೆ ಮುಂಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಂಟು ದಶಕಗಳಷ್ಟು ಸುದೀರ್ಘ ಕಾಲ ಗಾಯಕಿಯಾಗಿದ್ದ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. ದಶಕಗಳಿಂದ ಉದ್ಯಮದ ಮೂಲಕ ಗಳಿಸಿದ್ದ ಅಪಾರ ಪ್ರಮಾಣದ ಆಸ್ತಿಯನ್ನು ಸಹ ಬಿಟ್ಟು ಹೋಗಿದ್ದಾರೆ.

ಆಶಾ ಭೋಸ್ಲೆ ಅವರು ಗಾಯನದ ಜೊತೆಗೆ ಬ್ಯುಸಿನೆಸ್, ಹೂಡಿಕೆ ವ್ಯವಹಾರಗಳನ್ನೂ ಮಾಡಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಆಶಾ ಭೋಸ್ಲೆ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಎಂಟು ದಶಕಗಳ ಕಾಲ ಗಾಯಕಿಯಾಗಿದ್ದ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿದ್ದು 12,000ಕ್ಕೂ ಹೆಚ್ಚು ಹಾಡುಗಳು. ಶಾಸ್ತ್ರೀಯ ಸಂಗೀತ, ಘಜಲ್, ಕ್ಯಾಬರೆ, ಪಾಪ್ ಹೀಗೆ ವಿವಿಧ ಪ್ರಾಕಾರಗಳ ಹಾಡುಗಳು ಅವರ ಕಂಠದಿಂದ ಬಂದಿವೆ. 2011ರಲ್ಲಿ ಅವರಿಗೆ ಗಿನ್ನೆಸ್ ದಾಖಲೆಯ ಗೌರವವೂ ಸಿಕ್ಕಿತು.

ಗಾಯಕಿ ಆಶಾ ಅವರ ನಿವ್ವಳ ಮೌಲ್ಯದ ಬಗ್ಗೆ ಹೇಳುವುದಾದರೆ, ಅವರ ನಿಧನರಾದ ಸಮಯದಲ್ಲಿ ಅಂದಾಜು ನಿವ್ವಳ ಮೌಲ್ಯವು 200-250 ಕೋಟಿ ರೂ. ದಾಟಿದೆ ಎಂದು ವರದಿಯಾಗಿದೆ. ಅವರು ತಮ್ಮ ಕಾಲದ ಅತ್ಯಂತ ಶ್ರೀಮಂತ ಗಾಯಕಿಯರಲ್ಲಿ ಒಬ್ಬರು ಎಂದು ಪ್ರಸಿದ್ಧಿರಾಗಿದ್ದಾರೆ.

ಆಶಾ ಭೋಸ್ಲೆ ಅವರು ಮುಂಬೈ, ಪುಣೆ ನಗರಗಳಲ್ಲಿ ಮನೆ ಇತ್ಯಾದಿ ಆಸ್ತಿಗಳನ್ನು ಹೊಂದಿದ್ದಾರೆ. ಅವರುಗಳ ಮೌಲ್ಯ ಸುಮಾರು 80-100 ಕೋಟಿ ರೂ ಎಂದು ಹೇಳಲಾಗುತ್ತಿದೆ.

ವರದಿಗಳಲ್ಲಿ ನಿಖರವಾದ ಅಂಕಿಅಂಶಗಳು ಬದಲಾಗುತ್ತಿದ್ದರೂ, ಅವರ ಸಂಪತ್ತು ಬಹು ಆದಾಯ ಮೂಲಗಳಲ್ಲಿ ಸಂಗ್ರಹವಾಗಿದ್ದು, ಹಿನ್ನಲೆ ಗಾಯನವನ್ನು ಮೀರಿದೆ ಎಂದು ಹೇಳಲಾಗುತ್ತಿದೆ. ಆಶಾ ಭೋಂಸ್ಲೆ ಅವರ ಸಂಪತ್ತಿನ ಬಹುಪಾಲು ಭಾಗವು ಭಾರತೀಯ ಚಲನಚಿತ್ರೋದ್ಯಮದಲ್ಲಿನ ಅವರ ಕೆಲಸದಿಂದ ಬಂದಿದೆ. 1950ರಿಂದ 2000ರ ದಶಕದ ಆರಂಭದವರೆಗೆ ಬಾಲಿವುಡ್‌ನ ಪ್ರತಿಯೊಬ್ಬ ಸಂಗೀತ ನಿರ್ದೇಶಕ ಮತ್ತು ನಿರ್ಮಾಪಕರ ಮೊದಲ ಆಯ್ಕೆ ಆಶಾ ಅವರೇ ಆಗಿದ್ದರು. ಈ ಸುದೀರ್ಘ ವೃತ್ತಿಜೀವನವು ಅವರಿಗೆ ಅಪಾರ ಗೌರವದ ಜೊತೆಗೆ ಗಣನೀಯ ಸಂಪತ್ತನ್ನು ತಂದುಕೊಟ್ಟಿದೆ.

https://www.newsics.com/2026/04/14/nazir-ahmed-resigns-from-the-post-of-cms-political-secretary/

TAGGED:Eight decades of achievementsthousands of songs: What is the total wealth earned by Asha Bhosle?
Share This Article
Facebook Twitter Copy Link Print
Previous Article ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ
Next Article ಪೋಷಕರೇ ಎಚ್ಚರ : ಜೋಕಾಲಿಗೆ ಹಾಕಿದ್ದ ಸೀರೆ ಅಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು.!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?