Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಷಕರೇ ಎಚ್ಚರ : ಜೋಕಾಲಿಗೆ ಹಾಕಿದ್ದ ಸೀರೆ ಅಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು.!
ಕರ್ನಾಟಕಪ್ರಮುಖ

ಪೋಷಕರೇ ಎಚ್ಚರ : ಜೋಕಾಲಿಗೆ ಹಾಕಿದ್ದ ಸೀರೆ ಅಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು.!

Share
0 Min Read
SHARE

newsics.com

ಚಿಕ್ಕಮಗಳೂರು : ಮನೆಯಲ್ಲಿ ಸೀರೆಯಿಂದ ಉಯ್ಯಾಲೆ ಕಟ್ಟಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯೊಬ್ಬಳು, ಅಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದುಕೊಂಡು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ನಡೆದಿದೆ.

ಲೇಖನಾ (10) ಮೃತಪಟ್ಟ ಬಾಲಕಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ಸೀರೆಯಿಂದ ಉಯ್ಯಾಲೆ ಆಡುತ್ತಿದ್ದಳು ಅಥವಾ ಆ ಸೀರೆಯೊಂದಿಗೆ ಆಟವಾಡುತ್ತಿದ್ದಳು ಎನ್ನಲಾಗಿದೆ.

ಈ ವೇಳೆ ಸೀರೆ ಕುತ್ತಿಗೆಗೆ ಸುತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪೋಷಕರು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

https://www.newsics.com/2026/04/14/eight-decades-of-achievements-thousands-of-songs-what-is-the-total-wealth-earned-by-asha-bhosle/

TAGGED:A 10-year-old girl died after the saree she was wearing for a joke accidentally got tied around her neck.!
Share This Article
Facebook Twitter Copy Link Print
Previous Article ಎಂಟು ದಶಕಗಳ ಸಾಧನೆ, ಸಾವಿರಾರು ಹಾಡುಗಳು : ಆಶಾ ಭೋಸ್ಲೆ ಗಳಿಸಿದ ಒಟ್ಟು ಆಸ್ತಿ ಎಷ್ಟು?
Next Article ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?