Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ
ಕರ್ನಾಟಕಪ್ರಮುಖ

ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಕಲಬುರಗಿ:ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಅನುಮಾನಾಸ್ಪದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತ ಬಾಲಕಿಯರನ್ನು ನಂದಿನಿ (16) ಮತ್ತು ಸಂಜನಾ (17) ಎಂದು ಗುರುತಿಸಲಾಗಿದೆ. ಇವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ಸಹೋದರಿಯರಂತೆ ಬೆಳೆದಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಇಬ್ಬರ ಶವಗಳೂ ಕೈಗಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ನಿಗೂಢತೆ ಹೆಚ್ಚಿಸಿದೆ. ಈ ಇಬ್ಬರು ಬಾಲಕಿಯರ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

 

ಶವಗಳನ್ನು ಕಂಡ ಕುಟುಂಬಸ್ಥರು ದಿಗ್ಭ್ರಮೆಗೆ ಒಳಗಾಗಿ ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

 

ಈ ಘಟನೆ ಆತ್ಮಹತ್ಯೆಯೋ ಅಥವಾ ಇನ್ನಾವುದೇ ಅನುಮಾನಾಸ್ಪದ ಕಾರಣವೋ ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ..

https://www.newsics.com/2026/04/14/a-10-year-old-girl-died-after-the-saree-she-was-wearing-for-a-joke-accidentally-got-tied-around-her-neck/

TAGGED:Bodies of two girls found in well
Share This Article
Facebook Twitter Copy Link Print
Previous Article ಪೋಷಕರೇ ಎಚ್ಚರ : ಜೋಕಾಲಿಗೆ ಹಾಕಿದ್ದ ಸೀರೆ ಅಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾವು.!
Next Article ನಿಮ್ಮ ಕಾಲ ಬೀಳ್ತೀನಿ. ನನ್ನ ಲವ್​ ನಿಮ್ಮ ಕೈಯಾಗ ಅಯಿತಿ ರೀ. ಒಂದ್​ ಸಲ ಪಾಸ್​ ಮಾಡ್ರಿ…

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?