Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ದರಪಟ್ಟಿ ಇಲ್ಲಿದೆ
ಕರ್ನಾಟಕದೇಶಪ್ರಮುಖ

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ದರಪಟ್ಟಿ ಇಲ್ಲಿದೆ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಬಂಗಾರ ಎಂದ್ರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚು.! ಆದರೆ ಈಗ ಚಿನ್ನದ ಬೆಲೆಯ ಬಗ್ಗೆ ಕೇಳಿಬರುತ್ತಿರುವ ಸುದ್ದಿ ಆಭರಣ ಪ್ರಿಯರ ಎದೆಯಲ್ಲಿ ನಡುಕ ಹುಟ್ಟಿಸಿದೆ, ಜೊತೆಗೆ ಹೂಡಿಕೆದಾರರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಚಿನ್ನದ ಬೆಲೆ ಇಂದು 135 ರೂ ಹೆಚ್ಚಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,545 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

https://www.newsics.com/2026/04/14/your-time-is-up-my-love-is-in-your-hands-pass-it-once/

 

 

 

TAGGED:gold prices rise again
Share This Article
Facebook Twitter Copy Link Print
Previous Article ನಿಮ್ಮ ಕಾಲ ಬೀಳ್ತೀನಿ. ನನ್ನ ಲವ್​ ನಿಮ್ಮ ಕೈಯಾಗ ಅಯಿತಿ ರೀ. ಒಂದ್​ ಸಲ ಪಾಸ್​ ಮಾಡ್ರಿ…
Next Article ವಾಯುಭಾರ ಕುಸಿತ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?