Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ತಮಿಳು ನಟಿ ತ್ರಿಷಾ ಮನೆಗೆ ಮತ್ತೆ ಬಾಂಬ್ ಬೆದರಿಕೆ ಕರೆ
Uncategorized

ತಮಿಳು ನಟಿ ತ್ರಿಷಾ ಮನೆಗೆ ಮತ್ತೆ ಬಾಂಬ್ ಬೆದರಿಕೆ ಕರೆ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಚೈನ್ನೈ : ನಟಿ ತ್ರಿಷಾ ಮನೆಗೆ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.

ಚೆನ್ನೈನ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು.

ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಸುಮಾರು ಗಂಟೆಗಳ ಕಾಲ ನಡೆದ ಈ ಹುಡುಕಾಟದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಇದು ಹುಸಿ ಕರೆ ಎಂದು ದೃಢಪಟ್ಟಿದೆ. ಪೊಲೀಸರು ಸೈಬರ್ ಕ್ರೈಂ ನೆರವಿನಿಂದ ಕರೆ ಮಾಡಿದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

https://www.newsics.com/2026/04/14/putting-your-mobile-phone-on-silent-increases-your-intelligence-research-reveals-the-real-truth/

 

TAGGED:Tamil actress Trisha's house receives another bomb threat
Share This Article
Facebook Twitter Copy Link Print
Previous Article ಮೊಬೈಲ್ ಸೈಲೆಂಟ್ ಮಾಡಿದರೆ ಬುದ್ಧಿ ಶಕ್ತಿ ಹೆಚ್ಚುತ್ತಾ : ಸಂಶೋಧನೆಯಲ್ಲಿ ಬಯಲಾಯ್ತು ಅಸಲಿ ಸತ್ಯ!
Next Article ನೇಪಾಳದ PM ಬಾಲೇಂದ್ರ ಶಾ ಸರ್ಕಾರದ ಯುವ ಸಚಿವರ ವಿದ್ಯಾರ್ಹತೆಗೆ ಜಗತ್ತೇ ಬೆರಗು

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?