Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಿನಪತ್ರಿಕೆ ಎಡವಟ್ಟು, ತೀವ್ರಗೊಂಡ ಪ್ರತಿಭಟನೆ
ಕರ್ನಾಟಕಪ್ರಮುಖ

ದಿನಪತ್ರಿಕೆ ಎಡವಟ್ಟು, ತೀವ್ರಗೊಂಡ ಪ್ರತಿಭಟನೆ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಬೆಳಗಾವಿ: ಇಂದು ಮಹಾಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಎನ್ನುವುದು ಜನಜನಿತ ಆದರೆ ಬೆಳಗಾವಿಯ ಅನ್ಯಭಾ಼ಷಿಕ ಸ್ಥಳೀಯ ದಿನಪತ್ರಿಕೆಯೊಂದು ಮಾಡಿದ ಗಂಭೀರ ಲೋಪದಿಂದ ಈಗ ಪ್ರತಿಭಟನೆ ಎದ್ದಿದೆ.

ನಗರದ ಮರಾಠಿ ಭಾಷಿಕ ಪತ್ರಿಕೆ ತನ್ನ ಬರಹದಲ್ಲಿ ಡಾ. ಅಂಬೇಡ್ಕರ್ ಜಯಂತಿ ಬದಲಾಗಿ ಬೇರೆ ಅರ್ಥವೂಲುವ ಪದಬಳಕೆ ಮಾಡಿರುವುದರಿಂದ ಎಂಬುವುದಾಗಿ ಬರೆದಿರುವುದರಿಂದ ಇಡೀ ದಲಿತ ಸಮಾಜ ದಿನಪತ್ರಿಕೆ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದೆ.

ಮರಾಠಿ ಭಾಷಿಕರಲ್ಲಿ ಹೆಚ್ಚಿನ ಪ್ರಸರಣ ಹೊಂದಿರುವ ದಿನಪತ್ರಿಕೆ ಮಾಡಿರುವ ಈ ಎಡವಟ್ಟು ಪೊಲೀಸರಿಗೆ ಪೀಕಲಾಟ ತಂದಿದೆ.

ನಗರದ ಖಡೇಬಜಾರ್ ಪೊಲೀಸ್ ಠಾಣೆಯ ಎದುರಲ್ಲೇ ಇರುವ ಪತ್ರಿಕಾ ಮುಖ್ಯ ಕಾರ್ಯಾಲಯ ರಣರಂಗವಾಗಿ ಏರ್ಪಟ್ಟಿತು. ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂ಼ಷಣ ಬೊರಸೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರನ್ನು ಶಾಂತಗೊಳಿಸುವ ಪ್ರಯತ್ನಿಸಿದರು. ‌

https://www.newsics.com/2026/04/14/the-world-is-amazed-by-the-educational-qualifications-of-the-young-ministers-in-nepals-pm-balendra-shah-government/

TAGGED:Daily newspaper stumblesprotests intensify
Share This Article
Facebook Twitter Copy Link Print
Previous Article ನೇಪಾಳದ PM ಬಾಲೇಂದ್ರ ಶಾ ಸರ್ಕಾರದ ಯುವ ಸಚಿವರ ವಿದ್ಯಾರ್ಹತೆಗೆ ಜಗತ್ತೇ ಬೆರಗು
Next Article ಭದ್ರತಾ ಕಾರಣಕ್ಕೆ ಮದುವೆ ಸಮಾರಂಭಕ್ಕೆ ಅಡ್ಡಿ: ಸಿಲಿಗುರಿಯಲ್ಲಿ ನವವಿವಾಹಿತರ ಕ್ಷಮೆ ಕೇಳಿದ ಪ್ರಧಾನಿ ಮೋದಿ, ವಿಡಿಯೋ ನೋಡಿ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?