Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭದ್ರತಾ ಕಾರಣಕ್ಕೆ ಮದುವೆ ಸಮಾರಂಭಕ್ಕೆ ಅಡ್ಡಿ: ಸಿಲಿಗುರಿಯಲ್ಲಿ ನವವಿವಾಹಿತರ ಕ್ಷಮೆ ಕೇಳಿದ ಪ್ರಧಾನಿ ಮೋದಿ, ವಿಡಿಯೋ ನೋಡಿ
ದೇಶಪ್ರಮುಖ

ಭದ್ರತಾ ಕಾರಣಕ್ಕೆ ಮದುವೆ ಸಮಾರಂಭಕ್ಕೆ ಅಡ್ಡಿ: ಸಿಲಿಗುರಿಯಲ್ಲಿ ನವವಿವಾಹಿತರ ಕ್ಷಮೆ ಕೇಳಿದ ಪ್ರಧಾನಿ ಮೋದಿ, ವಿಡಿಯೋ ನೋಡಿ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ (ಏ.12-ಭಾನುವಾರ) ಸಿಲಿಗುರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ತಮಗಾಗಿ ಒದಗಿಸಲಾಗಿದ್ದ ಬಿಗಿ ಭದ್ರತೆಯ ಕಾರಣದಿಂದಾಗಿ ನವಜೋಡಿಯ ವಿವಾಹ ಸಮಾರಂಭಕ್ಕೆ ಅಡ್ಡಿಯಾಗಿದ್ದಕ್ಕೆ ಕ್ಷಮೆ ಕೋರಿದ್ದಾರೆ. ತಾವೇ ಖುದ್ದಾಗಿ ನವವಿವಾಹಿತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಇಬ್ಬರಿಗೂ ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದರು.

ಇಲ್ಲಿನ ಮೇಫೇರ್ ಟೀ ರೆಸಾರ್ಟ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಮದುವೆ ಸಮಾರಂಭಕ್ಕೆ, ಪ್ರಧಾನಿ ಮೋದಿ ಅವರ ಭದ್ರತಾ ಅಧಿಕಾರಿಗಳು ಸೀಮಿತ ಅವಕಾಶ ಒದಗಿಸಿದರು. ಇದಕ್ಕೆ ನವವಿವಾಹಿತರ ಕುಟುಂಬಸ್ಥರು ಮುಕ್ತ ಮನಸ್ಸಿನಿಂದ ಸಮ್ಮತಿ ಸೂಚಿಸಿದ್ದರು.

ನವವಿವಾಹಿತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ತಮ್ಮ ಭದ್ರತಾ ಕಾರಣಗಳಿಗಾಗಿ ಮದುವೆ ಸಮಾರಂಭಕ್ಕೆ ಅಡಚಣೆಯುಂಟಾಗಿದ್ದಕ್ಕೆ ಕ್ಷಮೆ ಕೋರಿದರು. ಇದಕ್ಕೆ ನವಜೋಡಿ ಮತ್ತು ಅವರ ಕುಟುಂಬಸ್ಥರು ತಮಗೆ ಯಾವ ಅಡಚಣೆಯೂ ಉಂಟಾಗಿಲ್ಲ ಎಂದು ಹೇಳಿದ್ದಲ್ಲದೇ, ಪ್ರಧಾನಿ ಅವರ ಭದ್ರತೆ ತಮಗೆ ಅತ್ಯಂತ ಮುಖ್ಯ ಎಂದು ಹೇಳಿದರು.

ಇದಕ್ಕೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವಜೋಡಿಗೆ ತುಂಬು ಹೃದಯದಿಂದ ಹಾರೈಸಿದರು. ತಮ್ಮ ಮದುವೆಗೆ ಪ್ರಧಾನಿ ಮೋದಿ ಅವರ ಆಶೀರ್ವಾದ ದೊರೆತಿದ್ದಕ್ಕೆ, ನವಜೋಡಿ ತುಂಬಾ ಸಂತಸ ವ್ಯಕ್ತಪಡಿಸಿದರು.

ಈ ಕುರಿತು ಬಿಜೆಪಿಯ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, ಪ್ರಧಾನಿ ಮೋದಿ ಅವರ ಸರಳತೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/BJP4India/status/2043632809676583323?ref_src=twsrc%5Etfw%7Ctwcamp%5Etweetembed%7Ctwterm%5E2043632809676583323%7Ctwgr%5E0c24851bc869d39a1ba5e0041e2bf8712e538849%7Ctwcon%5Es1_c10&ref_url=https%3A%2F%2Fvijaykarnataka.com%2Fnews%2Findia%2Fpm-narendra-modi-personally-apologises-newly-married-couple-in-siliguri-for-celebration-disruption%2Farticleshow%2F130238303.cms

 

TAGGED:PM Modi apologizes to newlyweds in Siliguri for wedding ceremony disrupted due to security reasons
Share This Article
Facebook Twitter Copy Link Print
Previous Article ದಿನಪತ್ರಿಕೆ ಎಡವಟ್ಟು, ತೀವ್ರಗೊಂಡ ಪ್ರತಿಭಟನೆ
Next Article ಇರಾನ್​​ನಿಂದ ಅಮೆರಿಕಕ್ಕೆ ಭಯಾನಕ ಮೆಸೇಜ್​​!

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?