Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಅಹ್ಮದ್ ಖಾನ್​ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಕರ್ನಾಟಕಪ್ರಮುಖ

ಜಮೀರ್ ಅಹ್ಮದ್ ಖಾನ್​ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Share
1 Min Read
SHARE

ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಉಪ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಕೆಲ ಚಟುವಟಿಕೆಗಳ ಕುರಿತ ವರದಿ ಹೈಕಮಾಂಡ್ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲವಾಗಿದೆ. ಸಚಿವ ಜಮೀ‌ರ್ ಅಹ್ಮದ್ ಖಾನ್  ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಇದೆ ಎನ್ನುವಾಗಲೇ ಸಿಎಂ ಸಿದ್ದರಾಮಯ್ಯ  ಅವರು ಜಮೀರ್‌ಗೆ ಬುಲಾವ್ ನೀಡಿದ್ರು. ಭೇಟಿಗೆ ಬಂದ ಜಮೀ‌ರ್ ಖಾನ್ ಮೇಲೆ ಸಿದ್ದರಾಮಯ್ಯ ಗರಂ ಆಗಿದ್ರು ಎನ್ನಲಾಗ್ತಿದೆ.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಿಎಂ ಗರಂ ಆಗಿದ್ದರು ಎನ್ನಲಾಗ್ತಿದೆ. ನೀನು ಬಂಡಾಯಕ್ಕೆ ಪ್ರಚೋದನೆ ನೀಡಿದ್ದೀಯಾ ಎಂದು ಹೈಕಮಾಂಡ್ ನವ್ರು ಹೇಳಿದ್ದಾರೆ. ಹೈಕಮಾಂಡ್‌ಗೆ ನೀನೇ ಸಮಜಾಯಿಷಿ ನೀಡು ಎಂದು ಸಿಎಂ ಕೋಪದಲ್ಲೇ ನುಡಿದಿದ್ದಾರೆ ಎನ್ನಲಾಗ್ತಿದೆ.

ಸಿಎಂಗೆ ಜಮೀ‌ರ್ ಕೊಟ್ಟ ಸಮಜಾಯಿಷಿ ಏನು?

 

ಆ ದಿನ ನಿಮ್ಮ ಮುಂದೆಯೇ ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಿ ಎಂದು ಕೇಳಿದ್ದೆ. ಜಬ್ಬಾರ್ ಬಿಟ್ಟು ಯಾರಿಗಾದ್ರೂ ಟಿಕೆಟ್ ನೀಡಿ ಎಂದಿದ್ದೆ, ಬಳಿಕ ನಿಮ್ಮ ಮಾತಿನಂತೆ ದಾವಣಗೆರೆಗೆ ಹೋಗಿ ಸುದ್ದಿಗೋಷ್ಠಿ ನಡೆಸಿದ್ದೇವೆ. ಸಮರ್ಥ್ ಪರ ಕೆಲಸ ಮಾಡಿ ಎಂದು ಮುಖಂಡರಿಗೆ ಹೇಳಿದ್ದೇನೆ. ಆದ್ರೆ ನಮ್ಮ ಅಗತ್ಯವಿಲ್ಲ ಎಂದು ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್‌ಗೆ ಜವಾಬ್ದಾರಿ ಕೊಟ್ರು. ನಂಗೆ ಕೇರಳದಲ್ಲಿ ಹೆಚ್ಚಿನ ಜವಾಬ್ದಾರಿ ಇದ್ದಿದ್ದರಿಂದ ಅಲ್ಲಿದ್ದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮೂರು ದಿನ ಬಾಂಬೆಗೆ ಹೋಗಿದ್ದೆ. ನಾವು ಪಕ್ಷದ ವಿರುದ್ದವಾಗಿ ಕೆಲಸ ಮಾಡಿಲ್ಲ ಎಂದು ಸಿಎಂಗೆ ಜಮೀ‌ರ್ ಸಮಜಾಯಿಷಿ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಜಮೀ‌ರ್ ಮಾತಿಗೆ ಬಳಿಕ ಮತ್ತೆ ಗರಂ ಆದ ಸಿಎಂ ನಿನ್ನ ವಿರುದ್ಧವೂ ಹೈಕಮಾಂಡ್‌ಗೆ ದೂರು ಹೋಗಿದೆ. ನೀನೇ ಇದಕ್ಕೆಲ್ಲಾ ಸಮಜಾಯಿಷಿ ನೀಡು ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. ಬಳಿಕ ಸಿಎಂ ಜೊತೆಯೇ ಒಂದೇ ಕಾರಿನಲ್ಲಿ ಜಮೀ‌ರ್ ವಿಧಾನಸೌಧಕ್ಕೂ ತೆರಳಿದ್ದಾರೆ.

 

ಇರಾನ್​​ನಿಂದ ಅಮೆರಿಕಕ್ಕೆ ಭಯಾನಕ ಮೆಸೇಜ್​​!

TAGGED:CM Siddaramaiah's statement against Zameer Ahmed Khan
Share This Article
Facebook Twitter Copy Link Print
Previous Article ಇರಾನ್​​ನಿಂದ ಅಮೆರಿಕಕ್ಕೆ ಭಯಾನಕ ಮೆಸೇಜ್​​!
Next Article ನನ್ನ ಕೊನೆಯ ಆಸೆ ಈಡೇರಿಸು, ದೈಹಿಕ​ ಸಂಬಂಧ ಬೆಳೆಸುವಂತೆ ಶಿಕ್ಷಕಿಗೆ ಬೇಡಿಕೆಯಿಟ್ಟ ವ್ಯಕ್ತಿ..!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?