Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹೆಂಡತಿಯನ್ನು ಹಾಡಿ ಹೊಗಳಿದ ರಿಷಬ್ ಶೆಟ್ಟಿ‌ : ಫ್ಯಾನ್ಸ್ ಗಳಿಂದ ಮೆಚ್ಚುಗೆ
Uncategorized

ಹೆಂಡತಿಯನ್ನು ಹಾಡಿ ಹೊಗಳಿದ ರಿಷಬ್ ಶೆಟ್ಟಿ‌ : ಫ್ಯಾನ್ಸ್ ಗಳಿಂದ ಮೆಚ್ಚುಗೆ

Share
1 Min Read
SHARE

newsics.com

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ನಟ ರಿಷಬ್ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದಲ್ಲಿನ ನಟನೆಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ.

‘ಕಾಂತಾರ’ ಸಿನಿಮಾದಲ್ಲಿ ಕೊನೆಯ 20 ನಿಮಿಷದಲ್ಲಿ ರಿಷಬ್ ಶೆಟ್ಟಿ ಅವರು ಅದ್ಭುತವಾಗಿ ನಟಿಸಿದ್ದರು. ಅಷ್ಟೇ ಅಲ್ಲದೆ ಅವರು ಈ ಚಿತ್ರಕ್ಕೆ ನಿರ್ದೇಶನ ಕೂಡ ಮಾಡಿದ್ದರು. ಈ ಸಿನಿಮಾಕ್ಕೆ ‘ಅತ್ಯುತ್ತಮ ಮನರಂಜನಾ ಚಿತ್ರ’ ಅವಾರ್ಡ್‌ ಕೂಡ ಸಿಕ್ಕಿದೆ.

ಈ ಸಿಹಿ ಸುದ್ದಿ ಘೋಷಣೆ ಬೆನ್ನಲ್ಲೇ ರಿಷಬ್‌ ಪ್ರೆಸ್‌ಮೀಟ್ ಕರೆದಿದ್ದರು. ಈ ವೇಳೆ ಅವರ ಪ್ರಾಮಾಣಿಕ ಮಾತು ಎಲ್ಲರಿಗೂ ಇಷ್ಟವಾಗಿದೆ. ‘ನಾನು ನಟನಾಗಿರಬಹುದು, ನಿರ್ದೇಶಕನಾಗಿರಬಹುದು. ಆದರೆ ಈ ಯಶಸ್ಸು ನನ್ನ ತಂಡಕ್ಕೆ ಸೇರುತ್ತದೆ. ಶಿವ ಪಾತ್ರ ಈ ರೇಂಜ್‌ಗೆ ಜನರಿಗೆ ತಲುಪತ್ತೆ ಅಂತ ನಾನು ಅಂದುಕೊಂಡಿರಲಿಲ್ಲ. ಎಲ್ಲರಿಂದ ಒಂದು ಸಿನಿಮಾ ಆಗತ್ತೆ. ಮೊದಲು ನನಗೆ ಶುಭಾಶಯ ತಿಳಿಸಿದ್ದೇ ನನ್ನ ಹೆಂಡ್ತಿ. ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು, ಎಲ್ಲವೂ ಅವರಿಗೆ ಸಲ್ಲಬೇಕು’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು ಮೂಲದ ಸ್ವಿಗ್ಗಿಗೆ ದಶಕದ ಸಂಭ್ರಮ: ಭಾರೀ ಆಫರ್

Share This Article
Facebook Twitter Copy Link Print
Previous Article ಲೆಹಂಗಾದೊಳಗೆ ಕೈಹಾಕಿದ ‘ಮಿಸ್ಟರ್ ಬಚ್ಚನ್’! ಏನಿದು ಗಲಾಟೆ?
Next Article ಬೆಂಗಳೂರಲ್ಲಿ ಭಾರೀ ಮಳೆ; ಚಲಿಸುತ್ತಿರುವ ಆಟೋ ಮೇಲೆ ಬಿದ್ದ ಬೃಹತ್ ಮರ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?