Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲಿನ ಬೇಗೆಯ ನಡುವೆ ವರುಣನ ಎಂಟ್ರಿ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!
ಕರ್ನಾಟಕಪ್ರಮುಖ

ಬಿಸಿಲಿನ ಬೇಗೆಯ ನಡುವೆ ವರುಣನ ಎಂಟ್ರಿ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಸುಡುವ ಬಿಸಿಲಿನಿಂದ ಹೈರಾಣಾಗಿರುವ ಜನರಿಗೆ ಈಗ ಹವಾಮಾನ ಇಲಾಖೆ ಒಂದು ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಸಿಕ್ಕಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸದ್ಯ ಬಿಸಿಲಿನ ತಾಪ ಜೋರಾಗಿದ್ದರೂ, ಸಂಜೆ ಮತ್ತು ರಾತ್ರಿಯ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಅಥವಾ ಸಂಜೆ ಗುಡುಗು ಸಮೇತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ ವಿಜಯನಗರ ದಾವಣಗೆರೆ ಹಾವೇರಿ ಯಲ್ಲಿ ಭಾರೀ ಮಳೆ ಗಾಳಿ, ರೈತರಿಗೆ ಆಲಿಕಲ್ಲು ಎಚ್ಚರಿಕೆ ನೀಡಿದೆ.

ಇನ್ನು ಏಪ್ರಿಲ್ 18 ಮತ್ತು 19 ರಿಂದ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಹಾಸನದಲ್ಲಿ ರಾತ್ರಿಯ ವೇಳೆ ತಂಪಾದ ವಾತಾವರಣವಿದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಈಗಾಗಲೇ ತುಂತುರು ಮಳೆಯ ಸಿಂಚನವಾಗುವ ಸಾಧ್ಯತೆಯಿದೆ. ಏಪ್ರಿಲ್ 19ರ ನಂತರ ಮಲೆನಾಡು ಸಂಪೂರ್ಣ ತಂಪಾಗಲಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಸ್ಥಿತಿಗತಿ- ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಧಾರವಾಡದ ಜನರಿಗೆ ಮಳೆಯ ಸಿಹಿ ಸುದ್ದಿ ಸಿಕ್ಕಿದೆ. ಸಂಜೆ ವೇಳೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದ್ದರೆ, ಏಪ್ರಿಲ್ 20 ರಿಂದ ಈ ಭಾಗದಲ್ಲಿ ಮಳೆ ಚುರುಕುಗೊಳ್ಳಲಿದೆ.

https://www.newsics.com/2026/04/14/pm-modi-trump-hold-important-40-minute-discussion/

TAGGED:Varuna's entry amidst scorching sun: Meteorological Department warns these districts!
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ
Next Article ಇನ್ಮುಂದೆ ಆನ್‌ಲೈನ್‌ ನಲ್ಲೇ ಆಧಾರ್ ಮೊಬೈಲ್ ಸಂಖ್ಯೆ, ವಿಳಾಸವನ್ನು ಬದಲಾಯಿಸಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?