Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ
ದೇಶಪ್ರಮುಖ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ

Share
1 Min Read
SHARE

 

 

 

 

 

https://youtube.com/shorts/mbdlQ4YCz3Y?si=RXILmDB-TWH7l87U

http://newsics.com

ಐಪಿಎಲ್ 2026 ರ 22ನೇ ಪಂದ್ಯದಲ್ಲಿ ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 32 ರನ್ ಗಳಿಂದ ಗೆಲುವು ಸಾಧಿಸಿದೆ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚೆನ್ನೈ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ 193 ರನ್ ಗಳ ಟಾರ್ಗೆಟ್ ನೀಡಿತು.

ದೊಡ್ಡ ಗುರಿ ಬೆನ್ನತ್ತಿದ ಕೋಲ್ಕತಾ ಮತ್ತೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 160 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ಪವರ್‌ಪ್ಲೇನಲ್ಲಿ ಕೇವಲ 36 ರನ್‌ ಗಳಿಸಿದ್ದ ತಂಡ, 100 ರನ್‌ಗೂ ಮುನ್ನವೇ 6 ವಿಕೆಟ್‌ ಕಳೆದುಕೊಂಡಿತ್ತು. ಕೊನೆಯಲ್ಲಿ ರಮನ್‌ದೀಪ್‌(35), ಪೊವೆಲ್‌(31) ಹೋರಾಡಿದರೂ ತಂಡಕ್ಕೆ ಗೆಲ್ಲಲಾಗಲಿಲ್ಲ.

ಆರಂಭಿಕನಾಗಿ ಆಡಿದ ನರೈನ್ ಉತ್ತಮ ಆರಂಭ ಪಡೆದರಾದರೂ, ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ವಿಫಲರಾದರು. 3ನೇ ವಿಕೆಟ್ ಜೊತೆಯಾಟದಲ್ಲಿ ರಹಾನೆ ಹಾಗೂ ರಘುವಂಶಿ 3ನೇ ವಿಕೆಟ್​ ಜೊತೆಯಾಟದಲ್ಲಿ 50 ರನ್​​ಗಳ ಜೊತೆಯಾಟ ನೀಡಿದರು. ಅಪಾಯಕಾರಿಯಾಗುತ್ತಿದ್ದ ಈ ಜೊತೆಯಾಟವನ್ನು ಅಕೀಲ್ ಹೊಸೇನ್ ಮುರಿದರು.

ಸಿಎಸ್ಕೆ ಪರ ನೂರ್ ಅಹ್ಮದ್ 21ಕ್ಕೆ3 ವಿಕೆಟ್ ಪಡೆದು ಗೇಮ್ ಚೇಂಜರ್ ಆದರೆ, ಅನ್ಶುಲ್ ಕಾಂಬೋಜ್ 32ಕ್ಕೆ 2 ವಿಕೆಟ್ ಪಡೆದರೆ, ಅಕೀಲ್ ಹೊಸೇನ್ 26ಕ್ಕೆ1, ಖಲೀಲ್ ಅಹ್ಮದ್ 24ಕ್ಕೆ1 ವಿಕೆಟ್ ಪಡೆದು ಮಿಂಚಿದರು.

https://www.newsics.com/2026/04/15/young-men-are-injecting-their-own-blood-to-get-a-kick/

TAGGED:Chennai Super Kings register a huge win against KKR on home soil
Share This Article
Facebook Twitter Copy Link Print
Previous Article ಈ ಯುವಕರು ತಮ್ಮ ರಕ್ತದಿಂದ್ಲೇ ಕಿಕ್ ಪಡೀತಾರೆ!
Next Article ಉಳಿದ ಇನ್ನೆರಡು ವರ್ಷವಾದರೂ ಒಳ್ಳೇ ಆಡಳಿತ ನೀಡಬೇಕು: ಬಸವರಾಜ ರಾಯರಡ್ಡಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?