Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆಯಿಂದ ಮನೆಗಣತಿ ಆರಂಭ, ಇಂದಿಗೆ ಸ್ವಯಂಗಣತಿ ಅಂತ್ಯ
ಕರ್ನಾಟಕದೇಶಪ್ರಮುಖ

ನಾಳೆಯಿಂದ ಮನೆಗಣತಿ ಆರಂಭ, ಇಂದಿಗೆ ಸ್ವಯಂಗಣತಿ ಅಂತ್ಯ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಬೆಂಗಳೂರು:  ರಾಜ್ಯದಲ್ಲಿ ಏಪ್ರಿಲ್ 1ರಿಂದ ಆರಂಭವಾಗಿದ್ದ ಸ್ವಯಂ ಗಣತಿ ಏಪ್ರಿಲ್ 15ಕ್ಕೆ ಮುಕ್ತಾಯವಾಗಲಿದೆ. ಏಪ್ರಿಲ್ 16ರಿಂದ ಒಂದು ತಿಂಗಳ ಕಾಲ ಮನೆ ಗಣತಿ ಮತ್ತು ಮನೆಗಳ ಪಟ್ಟಿ ಸಿದ್ಧಪಡಿಸಲಾಗುವುದು.

ಗಣತಿದಾರರು ಮನೆಮನೆಗೆ ತೆರಳಿ ಮನೆಯ ಸ್ಥಿತಿಗತಿ, ಮೂಲ ಸೌಕರ್ಯ, ಆಸ್ತಿಗಳು ಮತ್ತಿತರ ವಿವರ ಕಲೆ ಹಾಕಲಿದ್ದಾರೆ.

16 ವರ್ಷಗಳ ನಂತರ ದೇಶದಲ್ಲಿ ಜನಗಣತಿ ನಡೆಯುತ್ತಿದೆ. ಮನೆಗಳ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿಯು ಜನಗಣತಿಯ ಮೊದಲ ಹಂತವಾಗಿದ್ದು, ವಿವಿಧ ಕೇಂದ್ರಾಡಳಿತ ಪ್ರದೇಶಗಳು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಸೆಪ್ಟೆಂಬರ್ 30ರವರೆಗೆ ಗಣತಿ ನಡೆಯಲಿದೆ.

ಎಲ್ಲ 31 ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳ ಮೂಲಕ ಗಣತಿ ಕಾರ್ಯ ನಡೆಯಲಿದೆ. ಮೊದಲ ಹಂತದಲ್ಲಿ ಜನಗಣತಿಗೆ 33 ಪ್ರಶ್ನೆ ಸೇರಿಸಲಾಗಿದೆ.

ಗಣತಿಯ ಸಂದರ್ಭದಲ್ಲಿ ಸಂಗ್ರಹಿಸುವ ಎಲ್ಲಾ ವೈಯಕ್ತಿಕ ದತ್ತಾಂಶಗಳ ಗೌಪ್ಯತೆ ಕಾಪಾಡಲಾಗುವುದು. ಇದನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡುವುದಿಲ್ಲ. ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಬಳಸುವುದಿಲ್ಲ. ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳುವುದಿಲ್ಲ. ದತ್ತಾಂಶ ದುರುಪಯೋಗ ಬಗ್ಗೆ ಜನ ಭಯಪಡುವುದು ಬೇಡ. ಜನರು ತಪ್ಪದೆ ಗಣತಿಯಲ್ಲಿ ಪಾಲ್ಗೊಂಡು ಗಣತಿದಾರರು ಕೇಳುವ ಪ್ರಶ್ನೆಗಳಿಗೆ ನಿಖರವಾದ ಮಾಹಿತಿ ನೀಡಬೇಕು. ಪ್ರತಿ ವ್ಯಕ್ತಿಯ ಜಾತಿ, ಸಾಮಾಜಿಕ, ಆರ್ಥಿಕ ವಿವರಗಳನ್ನು ಸಂಗ್ರಹಿಸಲಾಗುವುದು.

ಮುಂದಿನ ವರ್ಷ ಫೆಬ್ರವರಿಯಲ್ಲಿ 2ನೇ ಹಂತದ ಎಣಿಕೆ ನಡೆಯಲಿದೆ. ಆಗ ಜನಸಂಖ್ಯೆ ಎಣಿಕೆ ಮಾಡಲಾಗುತ್ತದೆ. ಪ್ರತಿಯೊಂದು ಮನೆಯ ಪ್ರತಿ ವ್ಯಕ್ತಿಯ ಜಾತಿ, ಸಾಮಾಜಿಕ-ಆರ್ಥಿಕ, ಸಾಮಾಜಿಕ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತದೆ.

https://www.newsics.com/2026/04/15/gas-cylinder-stove-found-on-railway-tracks/

TAGGED:Household census begins tomorrowself-enumeration ends today
Share This Article
Facebook Twitter Copy Link Print
Previous Article ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ : ರೈಲು ಸಂಚಾರದಲ್ಲಿ ಕೆಲಕಾಲ ವ್ಯತ್ಯಯ
Next Article ಇಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ : ಎಲ್ಲೆಡೆ ಬಿಗಿ ಭದ್ರತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?