Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ : ಎಲ್ಲೆಡೆ ಬಿಗಿ ಭದ್ರತೆ
ದೇಶಕರ್ನಾಟಕಪ್ರಮುಖ

ಇಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ : ಎಲ್ಲೆಡೆ ಬಿಗಿ ಭದ್ರತೆ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆಯ ಪ್ರಚಾರದ ನಡುವೆಯೂ ಮೋದಿ ಅವರು ಒಂದು ದಿನದ ರಾಜ್ಯ ಪ್ರವಾಸ ಮಾಡ್ತಿದ್ದಾರೆ. ಇಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.

ದೆಹಲಿಯಿಂದ ಪ್ರಧಾನಿ ಮೋದಿಯವರು  10:05ಕ್ಕೆ ಹೆಚ್‌ಎಎಲ್‌ಗೆ ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಮಠದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ದೆಹಲಿಯಿಂದ ಬೆಳಗ್ಗೆ 7.30ರ ಸುಮಾರಿಗೆ ಹೊರಡುವ ಪ್ರಧಾನಿ ಮೋದಿ, ಸೇನಾ ಹೆಲಿಕಾಪ್ಟರ್’ನಲ್ಲಿ ಹತ್ತು ಗಂಟೆಗೆ ಮಠಕ್ಕೆ ಆಗಮಿಸಲಿದ್ದಾರೆ. ಕಾಲಭೈರವನಿಗೆ ಪೂಜೆ ಸಲ್ಲಿಸಿದ ನಂತರ ಪೀಠದ 71ನೇ ಯತಿ ಬಾಲಗಂಗಾಧರನಾಥ ಸ್ವಾಮೀಜಿವರ ಗದ್ದುಗೆಯುಳ್ಳ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿಗಳು ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ್ರು, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಕೂಡ ಭಾಗವಹಿಸಲಿದ್ದಾರೆ.

https://www.newsics.com/2026/04/15/household-census-begins-tomorrow-self-enumeration-ends-today/

 

TAGGED:PM to visit Adichunchanagiri Mutt today: Security tightened everywhere
Share This Article
Facebook Twitter Copy Link Print
Previous Article ನಾಳೆಯಿಂದ ಮನೆಗಣತಿ ಆರಂಭ, ಇಂದಿಗೆ ಸ್ವಯಂಗಣತಿ ಅಂತ್ಯ
Next Article Today’s Horoscope ಇಂದಿನ ರಾಶಿ ಭವಿಷ್ಯ, 15-04-2026, ಬುಧವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?