Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಸ್ಪತ್ರೆಯಲ್ಲಿ ಒಂದೇ ಸಿರಿಂಜ್‌ ಬಳಕೆ: 331 ಮಕ್ಕಳಿಗೆ HIV ಪಾಸಿಟಿವ್!
ಪ್ರಮುಖದೇಶವಿದೇಶ

ಆಸ್ಪತ್ರೆಯಲ್ಲಿ ಒಂದೇ ಸಿರಿಂಜ್‌ ಬಳಕೆ: 331 ಮಕ್ಕಳಿಗೆ HIV ಪಾಸಿಟಿವ್!

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಇಸ್ಲಾಮಾಬಾದ್ : ಪಾಕಿಸ್ತಾನ ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆಯಿಂದ  331 ಮಕ್ಕಳಿಗೆ HIV ಸೋಂಕು ತಗುಲಿರುವ ಆಘಾತಕಾರಿ ಘಟನೆ ನಡೆದಿದೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ  ಮರುಬಳಕೆ ಮಾಡಲಾದ ಸಿರಿಂಜ್‌ಗಳು ಮತ್ತು ಕಲುಷಿತ ಬಾಟಲುಗಳು ನೂರಾರು ಮಕ್ಕಳನ್ನು ಸೋಂಕಿಗೆ ದೂಡಿವೆ ಎನ್ನಲಾಗಿದೆ.

ಪ್ರಾಂತೀಯ ಸ್ಕ್ರೀನಿಂಗ್ ಕಾರ್ಯಕ್ರಮಗಳು, ಖಾಸಗಿ ಚಿಕಿತ್ಸಾಲಯಗಳು ಮತ್ತು ಸೋರಿಕೆಯಾದ ಪೊಲೀಸ್ ದಾಖಲೆಗಳ ಡೇಟಾವನ್ನು ಬಳಸಿಕೊಂಡು ತನಿಖಾ ವರದಿ ಮಾಡಲಾಗಿದೆ. 2024ರ ನವೆಂಬರ್‌ನಿಂದ 2025 ರ ಅಕ್ಟೋಬರ್‌ ನಡುವೆ ಟೌನ್ಸಾದಲ್ಲಿ ಹೆಚ್‌ಐವಿ ಪಾಸಿಟಿವ್ ಪರೀಕ್ಷೆಯಲ್ಲಿ 331 ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ.

ಮಕ್ಕಳಲ್ಲಿ ಹೆಚ್‌ಐವಿ ಪ್ರಕರಣಗಳು ಹೆಚ್ಚಾದ ನಂತರ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/2026/04/15/sensex-rises-1400-points-in-stock-market/

TAGGED:Using the same syringe in the hospital: 331 children tested HIV positive!
Share This Article
Facebook Twitter Copy Link Print
Previous Article ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1400 ಅಂಕ ಏರಿಕೆ : ದಿಢೀರ್‌ ಏರಿಕೆಗೆ ಇಲ್ಲಿವೆ 5 ಕಾರಣ
Next Article ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?