Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ನಾಗರಿಕರು ಅಕ್ಷರಶಃ ಬಿಸಿಲಿಗೆ ಹೈರಾಣಾಗುತ್ತಿದ್ದಾರೆ. ಒಂದು ವಾರಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲ ಝಳ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ. ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

https://www.newsics.com/2026/04/15/using-the-same-syringe-in-the-hospital-331-children-tested-hiv-positive/

TAGGED:Heat wave warning in the state from today
Share This Article
Facebook Twitter Copy Link Print
Previous Article ಆಸ್ಪತ್ರೆಯಲ್ಲಿ ಒಂದೇ ಸಿರಿಂಜ್‌ ಬಳಕೆ: 331 ಮಕ್ಕಳಿಗೆ HIV ಪಾಸಿಟಿವ್!
Next Article ಆದಿಚುಂಚನಗಿರಿ ಕ್ಷೇತ್ರದಲ್ಲಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?