Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ
ದೇಶಪ್ರಮುಖ

ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಬಿಹಾರ : ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ನೂತನ ಸಿಎಂಗೆ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸುವ ಮುನ್ನ, ಪಾಟ್ನಾದ ಪಂಚಮುಖಿ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ನಿತೀಶ್ ಕುಮಾರ್ ಅವರು ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ನಂತರ ಮಂಗಳವಾರ (ಏಪ್ರಿಲ್ 14, 2026) ಅಧಿಕೃತವಾಗಿ ರಾಜೀನಾಮೆ ನೀಡಿದ್ದರು.

ಹಲವಾರು ದಿನಗಳ ಕುತೂಹಲ ಮತ್ತು ಊಹಾಪೋಹಗಳ ನಂತರ, ನಿತೀಶ್ ಅವರ ರಾಜೀನಾಮೆಯ ಒಂದು ಗಂಟೆಯೊಳಗೆ ಸಮ್ರಾಟ್ ಚೌಧರಿ ಅವರು ಬಿಜೆಪಿ ಮತ್ತು ಎನ್‌ಡಿಎ (NDA) ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಲೋಕಭವನದಲ್ಲಿ ಬೆಳಿಗ್ಗೆ 10.50ಕ್ಕೆ ನಡೆದಿದ್ದು, ಹಿರಿಯ ಎನ್‌ಡಿಎ ನಾಯಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

https://x.com/ANI/status/2044287762027950501?ref_src=twsrc%5Etfw%7Ctwcamp%5Etweetembed%7Ctwterm%5E2044287762027950501%7Ctwgr%5Eb5435cb5b063f4dff788d17a2221f45a8b7d89a8%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Fbreakingbihaaradhanutanacmaagisaamraatchoudharipramaanavachanasvikaarawatchvideo-newsid-n708506897

https://www.newsics.com/2026/04/15/pm-modi-inaugurates-gurubhairavaikya-temple-in-adichunchanagiri-constituency-watch-video/

TAGGED:Samrat Chaudhary takes oath as Bihar's first BJP Chief Minister
Share This Article
Facebook Twitter Copy Link Print
Previous Article ಆದಿಚುಂಚನಗಿರಿ ಕ್ಷೇತ್ರದಲ್ಲಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ
Next Article ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ ಗೆ ದಂತಕಥೆ ವಿಕ್ಟರ್ ಅಕ್ಸೆಲ್ಸೆನ್ ನಿವೃತ್ತಿ ಘೋಷಣೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?