Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ ಗೆ ದಂತಕಥೆ ವಿಕ್ಟರ್ ಅಕ್ಸೆಲ್ಸೆನ್ ನಿವೃತ್ತಿ ಘೋಷಣೆ
ದೇಶಪ್ರಮುಖವಿದೇಶ

ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ ಗೆ ದಂತಕಥೆ ವಿಕ್ಟರ್ ಅಕ್ಸೆಲ್ಸೆನ್ ನಿವೃತ್ತಿ ಘೋಷಣೆ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಬ್ಯಾಡ್ಮಿಂಟನ್ ಇತಿಹಾಸದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾದ ಡೆನ್ಮಾರ್ಕ್‌ನ ದಿಗ್ಗಜ ವಿಕ್ಟರ್ ಅಕ್ಸೆಲ್ಸೆನ್, ತಮ್ಮ 32ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ದೀರ್ಘಕಾಲದಿಂದ ಅವರನ್ನು ಕಾಡುತ್ತಿರುವ ಬೆನ್ನುನೋವಿನ  ಸಮಸ್ಯೆಯೇ ಈ ಕಠಿಣ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ.

ಕಳೆದ ಕೆಲವು ವರ್ಷಗಳಿಂದ ಅಕ್ಸೆಲ್ಸೆನ್ ಬೆನ್ನುನೋವಿನಿಂದ ತೀವ್ರವಾಗಿ ಬಳಲುತ್ತಿದ್ದರು. ಈ ಬಗ್ಗೆ ಮನಬಿಚ್ಚಿ ಮಾತನಾಡಿರುವ ಅವರು, ಕಳೆದ ವರ್ಷ ಏಪ್ರಿಲ್‌ನಲ್ಲಿ ನಾನು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ. ಸುದೀರ್ಘ ಚಿಕಿತ್ಸೆಯ ನಂತರ ಅಕ್ಟೋಬರ್‌ನಲ್ಲಿ ಮತ್ತೆ ನೋವು ಕಾಣಿಸಿಕೊಂಡಿತು. ಇದರಿಂದಾಗಿ ನನಗೆ ಉನ್ನತ ಮಟ್ಟದ ತರಬೇತಿ ನೀಡಲು ಅಥವಾ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ನನ್ನ ದೇಹವು ಈಗ ‘ನಿಲ್ಲಿಸು’ ಎಂದು ಹೇಳುತ್ತಿದೆ, ಹಾಗಾಗಿ ವೈದ್ಯರ ಸಲಹೆಯಂತೆ ನಾನು ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ, ಎಂದು ಭಾವುಕರಾಗಿ ನುಡಿದಿದ್ದಾರೆ.

ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಅಪಾಯಕಾರಿ ಎಂದು ವೈದ್ಯರು ಎಚ್ಚರಿಸಿದ್ದಾರೆ. ಮತ್ತೊಂದು ಸರ್ಜರಿ ಮಾಡಿದರೂ ಅದು ಯಶಸ್ವಿಯಾಗುವ ಖಾತರಿ ಇಲ್ಲ, ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು. ಇನ್ನು ಮುಂದೆ ಶೇ. 100 ರಷ್ಟು ಶ್ರಮ ಹಾಕಲು ನನ್ನ ದೇಹ ಸಹಕರಿಸುವುದಿಲ್ಲ, ಎಂದು ಅವರು ತಿಳಿಸಿದ್ದಾರೆ.

https://www.newsics.com/2026/04/15/samrat-chaudhary-takes-oath-as-bihars-first-bjp-chief-minister/

TAGGED:International badminton legend Viktor Axelsen announces retirement
Share This Article
Facebook Twitter Copy Link Print
Previous Article ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ
Next Article ಸೀರೆ ಪ್ರಿಯರೇ ಹುಷಾರ್! ಈ ತಪ್ಪು ಮಾಡಿದ್ರೆ ಸ್ಯಾರಿ ಕ್ಯಾನ್ಸರ್ ಬರಬಹುದು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?