Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹೋಮ, ಹವನದ ಬಳಿಕ ಕಾಂತಾರ, KGFಗೆ ಬಂತು ನ್ಯಾಷನಲ್ ಅವಾರ್ಡ್ ಸಿಕ್ತಂತೆ…! ಸಿನಿಪ್ರಿಯರ ಮಾತು
ಕರ್ನಾಟಕಮನರಂಜನೆ

ಹೋಮ, ಹವನದ ಬಳಿಕ ಕಾಂತಾರ, KGFಗೆ ಬಂತು ನ್ಯಾಷನಲ್ ಅವಾರ್ಡ್ ಸಿಕ್ತಂತೆ…! ಸಿನಿಪ್ರಿಯರ ಮಾತು

Share
1 Min Read
SHARE

newsics.com

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಚಿತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಜೊತೆಗೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ 2 ಚಿತ್ರಕ್ಕೂ ಎರಡು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. 2022ನೇ ಸಾಲಿನಲ್ಲಿ ತೆರೆಕಂಡ ಚಿತ್ರಗಳನ್ನೊಳಗೊಂಡ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗ ಕಮಾಲ್ ಮಾಡಿದೆ.

ಸ್ಯಾಂಡಲ್ವುಡ್ಗೆ ರಾಷ್ಟ್ರೀಯ ಅವಾರ್ಡ್ ಬಂದಿರುವುದು ಎಲ್ಲರ ಸಂತೋಷಕ್ಕೆ ಕಾರಣವಾಗಿದೆ. ಜೊತೆಗೆ ಇತ್ತೀಚೆಗೆ ಮಾಡಿದ ಹೋಮ ಹವನದಿಂದ ಅಚ್ಚರಿಯ ಬೆಳವಣಿಗೆಯಾಗುತ್ತಿದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ.

ಮಲಯಾಳಂನ ‘ಆಟಂ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. ತಮಿಳಿನ ತಿರುಚಿತ್ರಾಂಬಲಂ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ನಿತ್ಯಾ ಮೆನನ್ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರಕಿದೆ.

ಕನ್ನಡ ಚಿತ್ರಕ್ಕೆ ಪ್ರಶಸ್ತಿಗಳ ಲಭಿಸಿದ್ದು, ಸುನೀಲ್ ಪುರಾಣಿಕ್‌ ನಿರ್ದೇಶನದ ರಂಗವಿಭೋಗ ಸಿನಿಮಾ ಬೆಸ್ಟ್ ಆರ್ಟ್ ಕಲ್ಚರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಮಧ್ಯಂತರ ಸಿನಿಮಾದ ನಿರ್ದೇಶಕ ದಿನೇಶ್ ಶೆಣೈಗೆ ಬೆಸ್ಟ್ ಡೆಬ್ಯುಟ್‌ ಫಿಲಂ ಡೈರೆಕ್ಚರ್ ಪ್ರಶಸ್ತಿ ದೊರಕಿದೆ. ಜೊತೆಗೆ ಚಿತ್ರದ ಎಡಿಟರ್ ಸುರೇಶ್ ಅರಸ್ ಅವರಿಗೆ ಬೆಸ್ಟ್ ಎಡಿಟಿಂಗ್ ಪ್ರಶಸ್ತಿ ಕೂಡ ಲಭಿಸಿದೆ.

Share This Article
Facebook Twitter Copy Link Print
Previous Article ನಾಲ್ಕೇ ವರ್ಷಕ್ಕೆ ಹಲವು ನಟಿಯರ ಮನಗೆದ್ದ ಟೀಮ್ ಇಂಡಿಯಾ ಕ್ರಿಕೆಟರ್
Next Article ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?