Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು
ಕರ್ನಾಟಕದೇಶಪ್ರಮುಖ

75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು

Share
2 Min Read
SHARE

newsics.com

ಬೆಂಗಳೂರು: ನಗರದ ವಿದ್ಯಾರಣ್ಯಪುರದಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತನಿಷ್ಕಾ (Tanishka) ಹಾಗೂ ತೇಜಸ್ವಿನಿ (Tejaswini) ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿ ಬರೋಬ್ಬರಿ 75 ದಿನಗಳು ಕಳೆದಿವೆ.

ಸಣ್ಣ ಕುರುಹೂ ಸಿಗದ ಹಾಗೆ ಇಬ್ಬರು ವಿದ್ಯಾರ್ಥಿನಿಯರು ಓಡಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿಯರು ಯಾವುದೇ ಮೊಬೈಲ್ ಫೋನ್ ಬಳಸುತ್ತಿಲ್ಲ ಮತ್ತು ಎಟಿಎಂ ಕಾರ್ಡ್‌ಗಳನ್ನೂ ಉಪಯೋಗಿಸುತ್ತಿಲ್ಲ. ಕುಟುಂಬಸ್ಥರು ಅಥವಾ ಸ್ನೇಹಿತರನ್ನೂ ಅವರು ಸಂಪರ್ಕಿಸಿಲ್ಲ. ಕೇವಲ 3,000 ರೂಪಾಯಿ ನಗದು ಹಿಡಿದು ಮನೆ ಬಿಟ್ಟಿರುವ ಇವರು, ಆಧಾರ್ ಕಾರ್ಡ್ ಬಳಸಿಕೊಂಡು ‘ಶಕ್ತಿ’ ಯೋಜನೆಯಲ್ಲಿ ಉಚಿತ ಬಸ್ ಪ್ರಯಾಣ ಮಾಡಿರುವುದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದವರೆಗೂ ಇವರ ಸುಳಿವು ಸಿಕ್ಕಿತ್ತಾದರೂ, ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಇಬ್ಬರು ಅಲ್ಲಿಂದ ಜಾಗ ಖಾಲಿ ಮಾಡಿದ್ದರು.

ಎಲ್ಲಿದ್ದಾರೆ ವಿದ್ಯಾರ್ಥಿನಿಯರು?

ಕಳೆದ ಜನವರಿ 31 ರಂದು ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನಿಷ್ಕಾ, ಪ್ರಥಮ ಪಿಯುಸಿ ಓದುತ್ತಿದ್ದ ತೇಜಸ್ವಿನಿ ಇಬ್ಬರು ನಾಪತ್ತೆಯಾಗಿದ್ದಾರೆ. ಕೈಯಲ್ಲಿ ಕೇವಲ ಮೂರು ಸಾವಿರ ರೂಪಾಯಿ ಇಟ್ಟುಕೊಂಡು ಇಬ್ಬರು ಮನೆ ಬಿಟ್ಟು ಬಂದಿದ್ದಾರೆ. ಅಲ್ಲದೆ ಇಬ್ಬರು ವಿದ್ಯಾರ್ಥಿನಿಯರು ಫೋನ್ ಮತ್ತು ಎಟಿಎಂ ಕಾರ್ಡ್‌ಗಳನ್ನು ಬಳಸುತ್ತಿಲ್ಲ, ಇದಷ್ಟೇ ಅಲ್ಲದೆ ಯಾರನ್ನೂ ಕೂಡ ಸಂಪರ್ಕ ಮಾಡಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಆಧಾರ್ ಕಾರ್ಡ್ ಬಳಸಿ ಫ್ರೀ ಬಸ್‌ನಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಸುಳಿವು ಸಿಕ್ಕಿದೆ.

ಗಂಭೀರವಾಗಿ ಪರಿಗಣಿಸಿದ ಪೊಲೀಸರು:

ವಿದ್ಯಾರಣ್ಯಪುರದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರ ಪತ್ತೆಗೆ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಹುಡುಕಾಡುತ್ತಿದ್ದಾರೆ. ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ ಪೊಲೀಸರು, ತನಿಷ್ಕಾ ಹಾಗೂ ತೇಜಸ್ವಿನಿ ಬಗ್ಗೆ ಹೊರ ರಾಜ್ಯದ ಪೊಲೀಸರಿಗೂ ಮಾಹಿತಿ ರವಾನಿಸಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರ ಬಗ್ಗೆ ಮಾಹಿತಿ ಹಂಚಿಕೆ ಮಾಡಲಾಗಿದ್ದು, ಸ್ಥಳೀಯ ಪೊಲೀಸರ ನೆರವಿನಿಂದ ನಾಲ್ಕು ರಾಜ್ಯಗಳಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಇದೀಗ ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಹುಡುಕಾಟ ನಡೆಸಲು ರಾಜ್ಯ ಪೊಲೀಸರು ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿ ಹುಡುಕಾಟ ನಡೆಸಲು ಸಿದ್ಧತೆ ನಡೆಸಿದ್ದಾರೆ. ಶೀಘ್ರದಲ್ಲೇ ಸ್ಪೆಷಲ್ ಟೀಮ್ ಒಂದು ಎರಡು ರಾಜ್ಯಗಳಿಗೆ ತೆರಳಲಿದೆ. ಧಾರ್ಮಿಕ ಕ್ಷೇತ್ರಗಳು, ದೇವಸ್ಥಾನ, ಆಧ್ಯಾತ್ಮಿಕ ಕೇಂದ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ನಿಗಾ ಇಡಲು ಮುಂದಾಗಿದ್ದಾರೆ.

ಹೇಬಿಯಸ್ ಕಾರ್ಪಸ್:

ತನಿಷ್ಕಾ ಮತ್ತು ತೇಜಸ್ವಿನಿ ಸುಳಿವು ಸಿಗದ ಹಿನ್ನೆಲೆ ಪೊಲೀಸರು ಕಂಗಲಾಗಿದ್ದಾರೆ. ಎಷ್ಟೇ ಹುಡುಕಿದರೂ ಇಬ್ಬರುಟಠಟ ಅರಸ ಆ ದಡದ ಸಿಗದ ಹಿನ್ನೆಲೆ ಪೋಷಕರು ವಿದ್ಯಾರ್ಥಿನಿಯರ ಪತ್ತೆಗೆ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು. ವಿದ್ಯಾರ್ಥಿನಿಯರ ಪತ್ತೆಗೆ ಕೈಗೊಂಡ ಕ್ರಮಗಳ ಬಗ್ಗೆ ಕೋರ್ಟ್‌ಗೆ ಪೊಲೀಸರು ಮಾಹಿತಿ ನೀಡಿದ್ದು, ವಿದ್ಯಾರಣ್ಯಪುರ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ತಾಂತ್ರಿಕವಾಗಿ ಹಾಗೂ ಹೊರ ರಾಜ್ಯದ ಪೊಲೀಸರ ನೆರವಿನಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

 

ಸೀರೆ ಪ್ರಿಯರೇ ಹುಷಾರ್! ಈ ತಪ್ಪು ಮಾಡಿದ್ರೆ ಸ್ಯಾರಿ ಕ್ಯಾನ್ಸರ್ ಬರಬಹುದು

TAGGED:Two female students missing for 75 days? Police are worried
Share This Article
Facebook Twitter Copy Link Print
Previous Article ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ
Next Article ಈ ಗ್ರಾಮದಲ್ಲಿ ಸತ್ತವರ ಶವಗಳನ್ನು ಹೂಳುವುದಿಲ್ಲ, ಸುಡುವುದೂ ಇಲ್ಲ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?