Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 8 ಭಕ್ತರ ಸಾವು
ಕರ್ನಾಟಕದೇಶಪ್ರಮುಖ

ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 8 ಭಕ್ತರ ಸಾವು

Share
1 Min Read
SHARE

 

newsics.com

ಮಂತ್ರಾಲಯ: ಮಂತ್ರಾಲಯದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮೃತರ ಹಿನ್ನೆಲೆ:

ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ʻಸರಿಗಮಪ ಲಿಟಲ್ ಚಾಂಪ್ಸ್ʼ ಶೋಗೆ ಯಾರೆಲ್ಲಾ ಆಯ್ಕೆ ಆಗಿದ್ದಾರೆ?

 

ಬೆಳಗ್ಗೆ ಎದ್ದ ತಕ್ಷಣ ಬೆಡ್‌ಶೀಟ್ ಮಡಚುವ ಅಭ್ಯಾಸ ಇದೆಯಾ, ಹಾಗಾದ್ರೆ ಎಚ್ಚರ

 

ಖಾಲಿ ಹೊಟ್ಟೆಯಲ್ಲಿ ತಾಮ್ರದ ಪಾತ್ರೆಯ ನೀರು ಕುಡಿದರೆ ಏನಾಗುತ್ತೆ?

ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ

75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು

TAGGED:Fatal road accident near Mantralaya: 8 devotees from Karnataka die
Share This Article
Facebook Twitter Copy Link Print
Previous Article ಈ ಗ್ರಾಮದಲ್ಲಿ ಸತ್ತವರ ಶವಗಳನ್ನು ಹೂಳುವುದಿಲ್ಲ, ಸುಡುವುದೂ ಇಲ್ಲ
Next Article Weather forecast ಏಪ್ರಿಲ್ 18ರವರೆಗೆ ಮಳೆ- ಬಿಸಿಲಿನ ಆಟ, ಮೇ 15ರವರೆಗೂ ಭಾರೀ ತಾಪಮಾನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?