Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಂಗಿಕ ದೌರ್ಜನ್ಯ ಆರೋಪಿ ಮನೆಗೆ ನುಗ್ಗಿದ ಬುಲ್ಡೋಜರ್:
ಪ್ರಮುಖ

ಲೈಂಗಿಕ ದೌರ್ಜನ್ಯ ಆರೋಪಿ ಮನೆಗೆ ನುಗ್ಗಿದ ಬುಲ್ಡೋಜರ್:

Share
1 Min Read
SHARE

ಸುಮಾರು 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸೆಗಿದ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್​ (Mohammad Ayaz) ನ ಮನೆ ಅನಧಿಕೃತವಾಗಿದ್ದ ಹಿನ್ನಲೆ ಬುಲ್ಡೋಜ್​ರ್​ ಮೂಲಕ ನೆಲಸಮ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿ ಮೊಹಮ್ಮದ್ ಅಯಾಜ್ ವಾಸಿಸುತ್ತಿದ್ದ ಏಕ ಮಹಡಿ ಮನೆ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ತಿಳಿದು ಬಂದ ಹಿನ್ನಲೆ ಬುಲ್ಡೋಜ್​ರ್​ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನೆಲಸಮ ಕಾರ್ಯಾಚರಣೆ ನಡೆಯುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕ ಪ್ರವೀಣ್​ ತಾಯಡೆ ಸ್ಥಳದಲ್ಲಿ ಹಾಜರಿದ್ದು, ಕಾರ್ಯಾಚರಣೆ ಸುಗಮವಾಗಿ ನಡೆಯುವಂತೆ ನೋಡಿಕೊಂಡಿದ್ದಾರೆ.

180 ಬಾಲಕಿಯನ್ನು ಬಳಸಿಕೊಂಡಿದ್ದ ಪಾಪಿ!

ಸುಮಾರು 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಿಗಿ, ಆ ಹುಡುಗಿಯರ ಹಸಿ-ಬಿಸಿ ವಿಡಿಯೋಗಳನ್ನು ಸೆರೆ ಹಿಡಿದುಕೊಂಡು ಬ್ಲಾಕ್​ಮೇಲ್​ ಮಾಡುತ್ತಿದ್ದ ಆರೋಪದಲ್ಲಿ ಶನಿವಾರ (ಏ.11) ಅಮರಾವತಿ ಪೊಲೀಸರು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್​ (19) ನನ್ನು ಬಂಧಿಸಿದ್ದಾರೆ. ಇವನ ಮೊಬೈಲ್​ನಲ್ಲಿ ಸುಮಾರು 300 ಕ್ಕೂ ಅಧಿಕ ಲೈಂಗಿಕ ಕೃತ್ಯಗಳಿಗೆ ಸಂಬಂಧಿಸಿದ ವಿಡಿಯೋಗಳಿದ್ದು, ಕೆಲ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ನಂತರ ಪೊಲೀಸರು ಇತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್​​ಸ್ಟಾಗ್ರಾಮ್​, ಫೇಸ್​ಬುಕ್, ಟ್ವಿಟರ್​, ಸ್ನ್ಯಾಪ್​ಚಾಟ್​ ಮೂಲಕ ಅಪ್ರಾಪ್ತ ವಯಸ್ಸಿನ ಹುಡುಗಿಯರ ಜೊತೆ ಸ್ನೇಹ ಬೆಳೆಸಿಕೊಳ್ಳುತ್ತಿದ್ದ ಈತ, ಆ ಹುಡುಗಿಯರನ್ನು ಪುಸಲಾಯಿಸಿ ಮುಂಬೈ ಮತ್ತು ಪುಣೆಗೆ ಕರೆದೊಯ್ಯ್ದು ದೌರ್ಜನ್ಯ ಎಸೆಗುತ್ತಿದ್ದ. ನಂತರ ಅವರ ವಿಡಿಯೋಗಳನ್ನು ಸೆರೆಹಿಡಿದು, ವೇಶ್ಯಾವಾಟಿಕೆಗೆ ತೊಡಗುವಂತೆ ಇಲ್ಲದಿದ್ದರೆ ವಿಡಿಯೋ ಹರಿ ಬಿಡುವುದಾಗಿ ಅಥವಾ ಕೊಲೆ ಮಾಡುವುದಗಿ ಬ್ಲಾಕ್​ಮೇಲ್​ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಎಐಎಂಐಎಂ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಆರೋಪಿ

ಬಂಧಿತ ಆರೋಪಿ ಮೊಹಮ್ಮದ್ ಅಯಾಜ್ ಇವನು ಅಸಾದುದ್ದೀನ್​ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಅಚಲ್​ಪುರದ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಸೋಶಿಯಲ್​ ಮೀಡಿಯಾ ಖಾತೆಯನ್ನು ಇವನು ನಿರ್ವಹಿಸುತ್ತಿದ್ದ ಎಂಬ ಮಾಹಿತಿ ದೊರೆತಿದೆ

TAGGED:Bulldozer breaks into home of sexual assault accused:
Share This Article
Facebook Twitter Copy Link Print
Previous Article Surprising news ಲೈಂಗಿಕ ಸಂಪರ್ಕವಿಲ್ಲದೆಯೇ ಮಗುವಿಗೆ ಜನ್ಮ ನೀಡಿದ 15ರ ಬಾಲಕಿ, ತೀವ್ರ ಚರ್ಚೆಗೆ ಗ್ರಾಸವಾಯ್ತು ಈ ಅಚ್ಚರಿ
Next Article Today’s Horoscope ರಾಶಿ ಭವಿಷ್ಯ 15-04-2026, ಗುರುವಾರ, ನಿಮ್ಮ ಇಂದಿನ ಬದುಕಿನ ಬಣ್ಣ ಯಾವುದು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?