Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದೇಶದಾದ್ಯಂತ ವೈದ್ಯರ ಪ್ರತಿಭಟನೆ, ಆಸ್ಪತ್ರೆಗಳಲ್ಲಿ ಒಪಿಡಿ ಕ್ಲೋಸ್
Uncategorized

ದೇಶದಾದ್ಯಂತ ವೈದ್ಯರ ಪ್ರತಿಭಟನೆ, ಆಸ್ಪತ್ರೆಗಳಲ್ಲಿ ಒಪಿಡಿ ಕ್ಲೋಸ್

Share
1 Min Read
SHARE

newsics.com

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಇಂದು ಭಾರಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಿರಲಿದೆ. ಇನ್ನು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ & ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಆಂಧ್ರ ಪ್ರದೇಶದ ವಿಜಯವಾಡಲದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಐಎಂಎ ಸಿಬ್ಬಂದಿ & ವೈದ್ಯರು, ಸಿಬ್ಬಂದಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅಲ್ದೇ, ತಮಿಳುನಾಡಿನ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾಂಡಲ್ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ನ್ಯಾಯಕ್ಕಾಗಿ ಎಲ್ಲೆಲ್ಲೂ ಹೋರಾಟ ಭುಗಿಲೆದ್ದಿದೆ.

TAGGED:Doctors protest across the countryOPDs close in hospitals
Share This Article
Facebook Twitter Copy Link Print
Previous Article ಇನ್ಮುಂದೆ ಸ್ವಿಗ್ಗಿ ಆ್ಯಪ್‌ನಲ್ಲೇ ಸಿಗಲಿದೆ‌ ಯುಪಿಐ ಸೇವೆ
Next Article ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಮೆಟ್ರೋ ರೈಲು ಪ್ರಯಾಣ ದುಬಾರಿ ಸಾಧ್ಯತೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?