Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ
ಕರ್ನಾಟಕಪ್ರಮುಖ

ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಬಿಸಿಲಿನ ತಾಪಮಾನ ಏರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರು ಮನೆಗಳಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಟ್ಟಡ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ದುಡಿಯುವ ವರ್ಗ ಬಿಸಿಲಿನ ಝಳಕ್ಕೆ ತತ್ತರಿಸಿದೆ. ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬಿಸಿಲೂರು ಎಂದೇ ಎಂದು ಹೆಸರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಇದೇ ವಾರದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಝಳಕ್ಕೆ ಕೆಲಸಕ್ಕೆ ಹೋಗುವ ಜನರು ಭಯಭೀತಗೊಂಡಿದ್ದಾರೆ. ಬಿರು ಬಿಸಿಲಿನ ಹೊಡೆತಕ್ಕೆ ಸರ್ಕಾರಿ ಕಚೇರಿಯ ಸಮಯದಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಆದರೆ ಜನ ಮಾತ್ರ ಪಾರ್ಕ್​​ಗಳಲ್ಲಿನ ಗಿಡ ಮರಗಳ ನೆರಳಿನ ಆಶ್ರಯ ಪಡೆಯುತ್ತಿದ್ದಾರೆ.

ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್, ಚಿಂಚೋಳಿ ತಾಲೂಕಿನ ಐನಾಪೂರದಲ್ಲಿ 44 ಡಿಗ್ರಿ ಸೆಲ್ಸಿಯಸ್, ಅಫಜಲಪುರ ತಾಲೂಕಿನ ಆನೂರ್​ನಲ್ಲಿ 44 ಸೆಲ್ಸಿಯಸ್, ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲಿ 44 ಡಿಗ್ರಿ ಸೆಲ್ಸಿಯಸ್ ಹೀಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗ್ತಿದೆ.

ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆಲವು ದಿನ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೂ ಮನೆಯಿಂದ ಹೊರಹೋಗುವುದನ್ನು ತಪ್ಪಿಸಬೇಕಿದೆ‌. ಬಿಸಿ ಗಾಳಿ ಬೀಸುತ್ತಿರುವ ಹಿನ್ನಲೆ ಈಗಾಗಲೇ ಆರೇಂಜ್ ಅಲಟ್೯ ಘೋಷಣೆ ಸಹ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಆದೇಶ ಹೊರಡಿಸಿದ್ದಾರೆ.

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೂ ಗಂಭಿರ ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ವಯೋವೃದ್ಧರಲ್ಲಿ ಡಿಹೈಡ್ರೇಶನ್ ಉಂಟಾಗಿ ವಾಂತಿ, ಭೇದಿ ಸೇರಿದಂತೆ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

https://www.newsics.com/2026/04/17/date-fixed-for-the-start-of-the-sarigamapa-little-champs-show/

TAGGED:Kalaburagi reels under the onslaught of the monsoon: Orange Alert declared
Share This Article
Facebook Twitter Copy Link Print
Previous Article ಸರಿಗಮಪ ಲಿಟಲ್ ಚಾಂಪ್ಸ್ ಶೋ ಆರಂಭಕ್ಕೆ ಡೇಟ್ ಫಿಕ್ಸ್
Next Article ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?