Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ
ಕರ್ನಾಟಕದೇಶಪ್ರಮುಖ

ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕರ್ನಾಟಕದಲ್ಲಿ  ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42 ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಮಸೂದೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ಆರೋಪಕ್ಕೆ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕ್ಷೇತ್ರ ಪುನರ್ ವಿಂಗಡನೆ ಮಸೂದೆಯಿಂದಾಗಿ ಕರ್ನಾಟಕದ ಪ್ರಾತಿನಿಧ್ಯವು 14 ಸ್ಥಾನಗಳಷ್ಟು ಹೆಚ್ಚಾಗಲಿದ್ದು, ಒಟ್ಟು 42 ಸಂಸದರು ರಾಜ್ಯದಿಂದ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ಸಚಿವರ ವಿವರಣೆಯ ಪ್ರಕಾರ, ಪ್ರಸ್ತುತ 543 ಸದಸ್ಯರಿರುವ ಲೋಕಸಭೆಯಲ್ಲಿ ದಕ್ಷಿಣ ಭಾರತದ ಒಟ್ಟು 129 ಸಂಸದರಿದ್ದಾರೆ (ಸುಮಾರು 23.76%). ಕ್ಷೇತ್ರ ಮರುವಿಂಗಡಣೆಯ ನಂತರ ರಚನೆಯಾಗುವ ಹೊಸ ಸದನದಲ್ಲಿ ದಕ್ಷಿಣದ ಸಂಸದರ ಸಂಖ್ಯೆ 195ಕ್ಕೆ ಏರಲಿದೆ. ಇದರಿಂದ ಲೋಕಸಭೆಯಲ್ಲಿ ಅವರ ಒಟ್ಟಾರೆ ಶಕ್ತಿ 23.97% ಆಗಲಿದ್ದು, ಯಾವುದೇ ರೀತಿಯ ಪ್ರಾತಿನಿಧ್ಯದ ನಷ್ಟವಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

 

ಕ್ಷೇತ್ರ ಮರುವಿಂಗಡಣೆ ಮತ್ತು ಸಂವಿಧಾನ ತಿದ್ದುಪಡಿ ಮಸೂದೆಗಳಿಂದ ದಕ್ಷಿಣದ ರಾಜ್ಯಗಳಿಗೆ ಹಾನಿಯಾಗಲಿದೆ ಎಂಬುದು ಕೇವಲ ಸೃಷ್ಟಿಸಿದ ನಿರೂಪಣೆಯಾಗಿದೆ. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯವೂ ತನ್ನ ಶಕ್ತಿಯನ್ನು ಕಳೆದುಕೊಳ್ಳುವುದಿಲ್ಲ, ಬದಲಿಗೆ ಸಂಸದರ ಸಂಖ್ಯೆ ಹೆಚ್ಚಾಗಲಿದೆ, ಎಂದು ಅಮಿತ್ ಶಾ ಸದನಕ್ಕೆ ಭರವಸೆ ನೀಡಿದರು.

https://x.com/ANI/status/2044763208289009833?ref_src=twsrc%5Etfw%7Ctwcamp%5Etweetembed%7Ctwterm%5E2044763208289009833%7Ctwgr%5E5d7ee0fd2425961b7fa6bb196a836ee82d1c5050%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fbigbreakingkshetrapunarvingadanenantarakarnaatakadhasamsadarasankhye28rindha42kkeerikeamitshamaahiti-newsid-n708704447

https://www.newsics.com/2026/04/17/kalaburagi-reels-under-the-onslaught-of-the-monsoon-orange-alert-declared/

TAGGED:Number of Lok Sabha seats in Karnataka increased from 28 to 42 due to delimitation: Amit Shah announces
Share This Article
Facebook Twitter Copy Link Print
Previous Article ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ
Next Article ಕಾಣೆಯಾಗಿದ್ದ ಮಹಿಳೆಯ ತಲೆ ಬುರುಡೆ ಪತ್ತೆ : ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣನಾ?

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?