Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಬ್ಬರು ಪತಿಯರಿರುವ ಪತ್ನಿಗೆ ಮಗುವಿನ ಜನನ : ತಂದೆಯ ಸಂಭ್ರಮದ ಪೋಸ್ಟ್ ವೈರಲ್
ದೇಶಪ್ರಮುಖ

ಇಬ್ಬರು ಪತಿಯರಿರುವ ಪತ್ನಿಗೆ ಮಗುವಿನ ಜನನ : ತಂದೆಯ ಸಂಭ್ರಮದ ಪೋಸ್ಟ್ ವೈರಲ್

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ  ಕೆಲವು ಭಾಗಗಳಲ್ಲಿ ಇಂದಿಗೂ ‘ಜೋಡಿದಾರ್’ ಅಥವಾ ಬಹುಪತಿತ್ವ ಸಂಪ್ರದಾಯ ಅಸ್ತಿತ್ವದಲ್ಲಿದೆ. ಈ ಪದ್ಧತಿಯಂತೆ ಒಂದು ಕುಟುಂಬದ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಸಹೋದರರು ಒಬ್ಬಳೇ ಮಹಿಳೆಯನ್ನು ವಿವಾಹವಾಗುತ್ತಾರೆ. ಇಲ್ಲಿನ ಸುನೀತಾ ಚೌಹಾಣ್ ಎಂಬುವವರು ಪ್ರದೀಪ್ ನೇಗಿ ಮತ್ತು ಕಪಿಲ್ ನೇಗಿ ಎಂಬ ಸಹೋದರರನ್ನು ವಿವಾಹವಾಗಿದ್ದು, ಈ ವಿಶಿಷ್ಟ ಕುಟುಂಬಕ್ಕೆ ಈಗ ಮಗು ಜನಿಸಿದೆ.

ಮಗುವಿನ ಜನನ ಇಡೀ ಕುಟುಂಬದಲ್ಲಿ ಸಡಗರ ತಂದಿದೆ. ಒಬ್ಬ ತಂದೆ ಮನೆಯಲ್ಲೇ ಮಗುವನ್ನು ಸಂಭಾಳಿಸುತ್ತಿದ್ದರೆ, ಉದ್ಯೋಗದ ನಿಮಿತ್ತ ವಿದೇಶದಲ್ಲಿರುವ ಇನ್ನೊಬ್ಬ ತಂದೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. ಈ ಮಗುವಿನ ಆಗಮನ ನಮ್ಮ ಜೀವನವನ್ನು ಪೂರ್ಣಗೊಳಿಸಿದೆ. ಆದಷ್ಟು ಬೇಗ ಮನೆಗೆ ಮರಳಿ ನನ್ನ ಮಗುವನ್ನು ಎತ್ತಿಕೊಳ್ಳಲು ಕಾತುರನಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ ಈ ಕುಟುಂಬದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಸದ್ಯ ಸಿರ್ಮೌರ್‌ನ ಈ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಸ್ಥಳೀಯರು ಮತ್ತು ಪರಿಚಿತರು ಈ ವಿಶಿಷ್ಟ ಕುಟುಂಬಕ್ಕೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದರೆ.

https://www.newsics.com/2026/04/17/assault-case-high-court-grants-temporary-relief-to-ananthakumar-hegdes-son/

TAGGED:Birth of a child to a wife with two husbands
Share This Article
Facebook Twitter Copy Link Print
Previous Article ಹಲ್ಲೆ ಪ್ರಕರಣ :ಅನಂತಕುಮಾರ್ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
Next Article ಬೆಂಗಳೂರಿನಲ್ಲಿ ಹಕ್ಕಿಜ್ವರದ ಭೀತಿ : ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?