Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಹಕ್ಕಿಜ್ವರದ ಭೀತಿ : ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ!
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಹಕ್ಕಿಜ್ವರದ ಭೀತಿ : ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ!

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಬೆಂಗಳೂರು:  ಮಾರಕ ಹಕ್ಕಿ ಜ್ವರ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಹೌದು. ಬೆಂಗಳೂರು ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಪಶುಸಂಗೋಪನಾ ಇಲಾಖೆ ತೀವ್ರ ಹೈ ಅಲರ್ಟ್ ಘೋಷಿಸಿದೆ.

ತಪಾಸಣೆ ವೇಳೆ ಕೋಳಿಗಳಲ್ಲಿ ವೈರಸ್ ಇರುವುದು ದೃಢಪಟ್ಟಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಫಾರಂನಲ್ಲಿ ಹಕ್ಕಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ‘H5N1’ ಇರುವುದು ದೃಢಪಟ್ಟಿದೆ.

ಸೋಂಕು ಹರಡದಂತೆ ತಡೆಯಲು ಫಾರಂನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಕೋಳಿಗಳನ್ನು ನಾಶಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಹಕ್ಕಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಬಳಸುವಾಗ ಜಾಗರೂಕರಾಗಿರಲು ಮತ್ತು ಅಸಹಜವಾಗಿ ಹಕ್ಕಿಗಳು ಸಾವನ್ನಪ್ಪುತ್ತಿರುವುದು ಕಂಡುಬಂದರೆ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ.

https://www.newsics.com/2026/04/17/birth-of-a-child-to-a-wife-with-two-husbands/

 

TAGGED:Bird flu scare in Bengaluru
Share This Article
Facebook Twitter Copy Link Print
Previous Article ಇಬ್ಬರು ಪತಿಯರಿರುವ ಪತ್ನಿಗೆ ಮಗುವಿನ ಜನನ : ತಂದೆಯ ಸಂಭ್ರಮದ ಪೋಸ್ಟ್ ವೈರಲ್
Next Article 50 ಲಕ್ಷ ರುಪಾಯಿ ಸಂಬಳವಿದ್ದರೂ ಐಷಾರಾಮಿ ವಸ್ತು ಬಳಸದೆ ಹೊಸ ಟ್ರೆಂಡ್ ಸೃಷ್ಟಿಸಿದ 27 ವರ್ಷದ ಬೆಂಗಳೂರು ಟೆಕ್ಕಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?