Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಅಧಿಕೃತ ಜಾರಿ :ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ.!
ದೇಶಪ್ರಮುಖ

ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಅಧಿಕೃತ ಜಾರಿ :ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ.!

Share
1 Min Read
SHARE

newsics.com

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಐತಿಹಾಸಿಕ ಬದಲಾವಣೆಗೆ ನಾಂದಿ ಹಾಡಲಿರುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ (ಮಹಿಳಾ ಮೀಸಲಾತಿ ಕಾಯ್ದೆ, 2023) ಏಪ್ರಿಲ್ 16, 2026 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ವಿಶೇಷವೆಂದರೆ, ಈ ಕಾಯ್ದೆಯ ಅನುಷ್ಠಾನವನ್ನು 2029ಕ್ಕೆ ಮುನ್ನಡೆಸುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ತಿದ್ದುಪಡಿ ಪ್ರಕ್ರಿಯೆ ನಡೆಯುತ್ತಿರುವಾಗಲೇ ಈ ಅಧಿಸೂಚನೆ ಹೊರಬಿದ್ದಿದೆ.

ಸಂವಿಧಾನದ (106ನೇ ತಿದ್ದುಪಡಿ) ಕಾಯ್ದೆ, 2023 ರ ಸೆಕ್ಷನ್ 1 ರ ಉಪ-ಸೆಕ್ಷನ್ (2) ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿ, ಕೇಂದ್ರ ಸರ್ಕಾರವು ಏಪ್ರಿಲ್ 16, 2026 ಅನ್ನು ಕಾಯ್ದೆ ಜಾರಿಗೆ ಬರುವ ದಿನಾಂಕವೆಂದು ನಿಗದಿಪಡಿಸಿದೆ.

ಪ್ರಸ್ತುತ ಇರುವ ಲೋಕಸಭೆಯಲ್ಲಿ ಈ ಮೀಸಲಾತಿ ಅನ್ವಯವಾಗುವುದಿಲ್ಲ. ಮುಂದಿನ ಜನಗಣತಿಯ ನಂತರ ನಡೆಯುವ ಕ್ಷೇತ್ರ ಪುನರ್ವಿಂಗಡಣೆಯ  ಆಧಾರದ ಮೇಲೆ ಮಾತ್ರ ಇದನ್ನು ಜಾರಿಗೊಳಿಸಲು ಸಾಧ್ಯ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

https://www.newsics.com/2026/04/17/cabinet-gives-green-signal-to-11-elevated-corridors/

TAGGED:Women's Reservation Act officially implemented in the country: Union Law Ministry notification!
Share This Article
Facebook Twitter Copy Link Print
Previous Article 11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್
Next Article ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?