Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ದೇಶಪ್ರಮುಖ

ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

Share
1 Min Read
SHARE

newsics.com

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡಿದ ಆರೋಪ ಎದುರಿಸುತ್ತಿರುವ ನಟಿ ರನ್ಯಾ ರಾವ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ ಹೊರಡಿಸಿದ್ದ ಮುನ್ನೆಚ್ಚರಿಕೆ ಬಂಧನ ಆದೇಶವನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ವಿಭಾಗೀಯ ಪೀಠವು, ರನ್ಯಾ ರಾವ್ ಅವರ ತಾಯಿ ಮತ್ತು ಮತ್ತೊಬ್ಬ ಆರೋಪಿ ಸಾಹಿಲ್ ಸಕಾರಿಯಾ ಜೈನ್ ಅವರ ಸಂಬಂಧಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿತು. ಈ ಹಿಂದೆ 2025ರ ಡಿ.19ರಂದು ಕರ್ನಾಟಕ ಹೈಕೋರ್ಟ್ ಈ ಬಂಧನ ಆದೇಶಗಳನ್ನು ಎತ್ತಿಹಿಡಿದಿತ್ತು,

 

ಇದೀಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್‌ ಆದೇಶವನ್ನು ಸರಿ ಎಂದು ಹೇಳಿದಂತಾಗಿದೆ. 2025 ಮಾರ್ಚ್‌ನಲ್ಲಿ ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರನ್ಯಾ ಅವರನ್ನು ತಪಾಸಣೆ ನಡೆಸಿದಾಗ, ಸುಮಾರು 14.2 ಕೇಜಿ ತೂಕದ ಚಿನ್ನದ ಬಿಸ್ಕೆಟ್‌ಗಳು ಪತ್ತೆಯಾಗಿದ್ದವು.

 

 

ರನ್ಯಾ ರಾವ್ ಅವರನ್ನು 2025ರ ಮಾರ್ಚ್​ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ವಶಕ್ಕೆ ಪಡೆದಿತ್ತು. ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಮಹಿಳಾ ಪ್ರಯಾಣಿಕರೊಬ್ಬರು ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಭಾರತದ ಬೆಂಗಳೂರಿಗೆ ಬಾರ್‌ಗಳು ಹಾಗೂ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದಾರೆ ಎಂದು ಬೆಂಗಳೂರು ವಲಯ ಘಟಕದ DRIಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಲಭಿಸಿತ್ತು. ಅಧಿಕಾರಿಗಳು ಸುಮಾರು 14.2 ಕಿಲೋಗ್ರಾಂಗಳಷ್ಟು ತೂಕದ ಚಿನ್ನದ ಬಾರ್‌ಗಳನ್ನು ವಶಪಡಿಸಿಕೊಂಡಿದ್ದರು.

ಮಾರ್ಚ್ 4, 2025ರಂದು ರಾವ್ ಅವರನ್ನು ಬಂಧಿಸಿದ್ದ ಅಧಿಕಾರಿಗಳು ಮಾರ್ಚ್ 10ರಂದು ಕಸ್ಟಮ್ಸ್ ಕಾಯ್ದೆ, 1962ರ ಸೆಕ್ಷನ್ 108ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಬಳಿಕ ಮಾರ್ಚ್ 12ರಂದು ಅವರ ಸಹಚರ ತರುಣ್ ಕೊಂಡೂರು ರಾಜು ಹೇಳಿಕೆ ದಾಖಲಿಸಲಾಯಿತು. ಈ ಹೇಳಿಕೆಗಳ ಆಧಾರದ ಮೇಲೆ ಜೈನ್ ಅವರನ್ನು ಏಪ್ರಿಲ್ 7ರಂದು ಅಧಿಕಾರಿಗಳು ಬಂಧಿಸಿದ್ದರು.

https://www.newsics.com/2026/04/17/womens-reservation-act-officially-implemented-in-the-country-union-law-ministry-notification/

TAGGED:Illicit gold smuggling case: Supreme Court upholds arrest warrant of actress Ranya Rao
Share This Article
Facebook Twitter Copy Link Print
Previous Article ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಅಧಿಕೃತ ಜಾರಿ :ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ.!
Next Article ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ 8 ಮಂದಿ ಸಾವು, ವಿಡಿಯೋ ನೋಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?