Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾನುಷಿ ಚಿಲ್ಲರ್ ಹಾಟ್​​ ನೆಸ್​​ಗೆ ಯುವಕರು ಪಿಧಾ
ದೇಶಪ್ರಮುಖಮನರಂಜನೆ

ಮಾನುಷಿ ಚಿಲ್ಲರ್ ಹಾಟ್​​ ನೆಸ್​​ಗೆ ಯುವಕರು ಪಿಧಾ

Share
1 Min Read
SHARE

newsics.com

ಮಾಜಿ ಮಿಸ್​ ವರ್ಲ್ಡ್ ಹಾಗೂ ಮಾಡೆಲ್, ನಟಿಯಾಗಿರುವ ಮಾನುಷಿ ಚಿಲ್ಲರ್ ಅವರ ಆಕರ್ಷಕವಾಗಿರುವ ಬಿಕಿನಿ ಫೊಟೋಗಳು ವೈರಲ್ ಆಗುತ್ತಿವೆ. ಅವರು ನಟಿಯಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡದಿದ್ದರೂ ಮಾನುಷಿ ಅವರಿಗೆ ಕ್ರೇಜ್ ಮಾತ್ರ ಜಾಸ್ತಿ ಇದೆ. ಸಖತ್ ಆಗಿ ನೀರಿನಲ್ಲಿ ವಿಭಿನ್ನ ಪೋಸ್ಟ್​ಗಳನ್ನು ಕೊಟ್ಟಿರುವ ಮಾನುಷಿ ಚಿಲ್ಲರ್ ಅವರ ಹಾಟ್​​ ನೆಸ್​​ಗೆ ಯುವಕರು ಫಿದಾ ಆಗಿಬಿಟ್ಟಿದ್ದಾರೆ.

ಹಿಂದಿಯಲ್ಲಿ ನಟಿಸಿದ ಬಡೇ ಮಿಯಾ ಚೋಟೆ ಮಿಯಾ ಚಿತ್ರ ಕೂಡ ಇವರಿಗೆ ಅದೃಷ್ಟ ತಂದುಕೊಡಲಿಲ್ಲ. ಸದ್ಯ 2026ರಲ್ಲಿ ಮಾನುಷಿ ಕೈಯಲ್ಲಿ ದೊಡ್ಡ ಪ್ರಾಜೆಕ್ಟ್ ಗಳಿಲ್ಲದ ಕಾರಣ ಅವರು ಜಾಹೀರಾತು ಮತ್ತು ಬ್ರ್ಯಾಂಡ್ ಪ್ರಮೋಷನ್ ಕಡೆಗೆ ಹೆಚ್ಚು ಗಮನ ನೀಡುತ್ತಿದ್ದಾರೆ.

 

ಚಿತ್ರಗಳಲ್ಲಿ ಅವಕಾಶಗಳ ಕೊರತೆ ಇದ್ದರೂ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಮಾನುಷಿ ಸದಾ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಈ ಸುಂದರಿ ಹಂಚಿಕೊಂಡಿರುವ ಫೋಟೋಗಳು ಅಂತರ್ಜಾಲದಲ್ಲಿ ಬೆಂಕಿ ಹಚ್ಚಿವೆ. ಈ ಹಿಂದೆ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಾನುಷಿ ಈಗ ತಮ್ಮ ಪಥ ಬದಲಿಸಿದ್ದಾರೆ. ನೀಲಿ ಬಣ್ಣದ ಬಿಹಿನಿ ತೊಟ್ಟು ಪೋಸ್ ನೀಡಿರುವ ಅವರು ಗ್ಲಾಮರ್ ಮಿತಿ ಮೀರಿಸಿದ್ದಾರೆ. ತಮ್ಮ ಬೋಲ್ಡ್ ಲುಕ್ ಮೂಲಕ ಯುವಕರ ನಿದ್ದೆ ಕೆಡಿಸಿರುವ ಮಾನುಷಿ ಚಿತ್ರರಂಗದ ನಿರ್ಮಾಪಕರ ಗಮನ ಸೆಳೆಯಲು ಈ ಹೊಸ ತಂತ್ರ ಅನುಸರಿಸುತ್ತಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ.

ಕೇವಲ ಸೌಂದರ್ಯವಿದ್ದರೆ ಚಿತ್ರರಂಗದಲ್ಲಿ ಗೆಲುವು ಸಾಧ್ಯವಿಲ್ಲ ಎಂಬುದು ಮಾನುಷಿ ಅವರಿಗೆ ಈಗಾಗಲೇ ಮನವರಿಕೆಯಾಗಿದೆ. ಹೀಗಾಗಿ ಅವರು ಗ್ಲಾಮರ್ ಜೊತೆಗೆ ತಮಗೆ ಬೇಕಾದ ಒಂದು ಭರ್ಜರಿ ಹಿಟ್ ಗಾಗಿ ಕಾಯುತ್ತಿದ್ದಾರೆ.

https://www.instagram.com/p/DXMUpooDWxH/?img_index=1&igsh=YWdxMmlqcWhlOHBj

https://www.newsics.com/2026/04/17/helicopter-crash-8-people-including-pilot-killed/

 

TAGGED:Manushi Chillar's hotness is making young people crazy
Share This Article
Facebook Twitter Copy Link Print
Previous Article ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ 8 ಮಂದಿ ಸಾವು, ವಿಡಿಯೋ ನೋಡಿ
Next Article ಚಾರಣಿಗರಿಗೆ ಬಂದಿದೆ ಹೊಸ ಸ್ಟ್ರಿಕ್ಟ್ ರೂಲ್ಸ್ : ಎಸ್.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?