Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ
ಪ್ರಮುಖ

15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ

Share
1 Min Read
SHARE

ವಿದೇಶಗಳಿಂದ ಚಿನ್ನ ಮತ್ತು ಬೆಳ್ಳಿ ಆಮದು  ಮಾಡಿಕೊಳ್ಳಲು ಭಾರತದ 15 ಪ್ರಮುಖ ಬ್ಯಾಂಕುಗಳಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಎಸ್​ಬಿಐ, ಎಕ್ಸಿಸ್ ಬ್ಯಾಂಕ್, ಎಚ್​ಡಿಎಫ್​ಸಿ ಇತ್ಯಾದಿ 15 ಬ್ಯಾಂಕುಗಳು 2029ರ ಮಾರ್ಚ್ 31ರವರೆಗೂ ಚಿನ್ನ, ಬೆಳ್ಳಿಯನ್ನು ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಪಡೆದಿವೆ.

ಎರಡು ಬ್ಯಾಂಕುಗಳಿಗೆ ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳುವ ಅನುಮತಿ ಸಿಕ್ಕಿದೆ. ಅನುಮತಿ ಪಡೆದ ಬ್ಯಾಂಕುಗಳಲ್ಲಿ ಎರಡು ವಿದೇಶೀ ಬ್ಯಾಂಕುಗಳೂ ಸೇರಿವೆ.

ಸರ್ಕಾರದ ಅನುಮತಿ ಇಲ್ಲದೇ ಬ್ಯಾಂಕುಗಳು ಚಿನ್ನ ಮತ್ತು ಬೆಳ್ಳಿಯನ್ನು ಆಮದು ಮಾಡಿಕೊಳ್ಳುವಂತಿಲ್ಲ. 2026ರ ಮಾರ್ಚ್ 31ರವರೆಗೂ ಮಾತ್ರವೇ ಅನುಮತಿ ಇತ್ತು. ಆ ನಂತರ ಸರ್ಕಾರದಿಂದ ಯಾವುದೇ ಹೊಸ ಅಧಿಸೂಚನೆ ಬಂದಿರಲಿಲ್ಲ. ಹೀಗಾಗಿ, ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗಿದ್ದ ಸರಕುಗಳು ಕಸ್ಟಮ್ಸ್ ವಿಭಾಗದಲ್ಲೇ ಉಳಿದುಕೊಂಡಿದ್ದವು. ಇದರಿಂದ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇರದ ಪರಿಸ್ಥಿತಿ ಬರುವುದರಲ್ಲಿತ್ತು.

ಭಾರತದಲ್ಲಿ ಚಿನ್ನಕ್ಕೆ ತಗ್ಗಿದ ಬೇಡಿಕೆ

ಭಾರತದಲ್ಲಿ 2025ರಲ್ಲಿ ಚಿನ್ನಕ್ಕೆ ಇರುವ ಬೇಡಿಕೆ 710.9 ಮೆಟ್ರಿಕ್ ಟನ್​ಗೆ ಇಳಿದಿದೆ. ವರ್ಲ್ಡ್ ಗೋಲ್ಡ್ ಕೌನ್ಸಿಲ್ ಪ್ರಕಾರ ಇದು ಐದು ವರ್ಷದಲ್ಲೇ ಅತ್ಯಂತ ಕಡಿಮೆ ಬೇಡಿಕೆ ಎನಿಸಿದೆ. ಚಿನ್ನಕ್ಕೆ ಬೇಡಿಕೆ ಕಡಿಮೆ ಆಗಲು ಗ್ರಾಹಕರ ಖರೀದಿ ನಿರಾಸಕ್ತಿ ಪ್ರಮುಖ ಕಾರಣವಿರಬಹುದು. ಚಿನ್ನಕ್ಕೆ ಡಿಮ್ಯಾಂಡ್ ಕಡಿಮೆಗೊಂಡರೆ ಅದು ದೇಶದ ಆರ್ಥಿಕತೆಗೆ ಸಕಾರಾತ್ಮಕ ಕೊಡುಗೆ ನೀಡಬಲ್ಲುದು.

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು

TAGGED:Government grants 3-year permission to 15 banks to import gold and silver
Share This Article
Facebook Twitter Copy Link Print
Previous Article ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು
Next Article ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?