Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಒಂದೇ ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೇ? ಈ ರೀತಿ ಮಾಡಿ!
ಲೈಫ್‌ಸ್ಟೈಲ್

ಒಂದೇ ತಿಂಗಳಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೇ? ಈ ರೀತಿ ಮಾಡಿ!

Share
1 Min Read
SHARE

newsics.com

ಕೊಲೆಸ್ಟ್ರಾಲ್ ಜೀವಕೋಶ ಪೊರೆಗಳಲ್ಲಿ ಕಂಡುಬರುವ ಕೊಬ್ಬಿನ, ಎಣ್ಣೆಯುಕ್ತ ಸ್ಟಿರಾಯ್ಡ್ ಆಗಿದೆ. ಇದು ಸಸ್ತನಿಗಳ ಜೀವಕೋಶ ಪೊರೆಗಳ ಪ್ರಮುಖ ಅಂಶವಾಗಿದೆ. ಆದರೆ ಅಧಿಕ ಕೊಲೆಸ್ಟ್ರಾಲ್ ಮಟ್ಟವು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ!

ಆದ್ದರಿಂದ ನಿಮ್ಮ ಕೊಲೆಸ್ಟ್ರಾಲ್‌ ಮಟ್ಟದ ಬಗ್ಗೆ ಜಾಗರೂಕರಾಗಿರಿ.

ವಾಲ್ ನಟ್ಸ್ ತಿನ್ನಿರಿ – ಪ್ರತಿದಿನ ನಿಮ್ಮ ಉಪಾಹಾರದಲ್ಲಿ ಕೆಲವು ವಾಲ್ನಟ್ಗಳನ್ನು ಸೇವಿಸಿ. ಈ ಬೀಜಗಳು ಕೊಲೆಸ್ಟ್ರಾಲ್‌ ಕಡಿಮೆ ಮಾಡಿ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತವೆ.

ಬಾದಾಮಿ – ಉತ್ತಮ ಕೊಲೆಸ್ಟ್ರಾಲ್‌ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಬೆಳಗ್ಗೆ ಬಾದಾಮಿ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳಿವೆ.

ಆಲಿವ್ ಎಣ್ಣೆಯಲ್ಲಿ ಅಡುಗೆ ಮಾಡಿ – ಆಲಿವ್‌ ಎಣ್ಣೆಯಲ್ಲಿ ಅಡುಗೆ ಮಾಡುವುದು ಉತ್ತಮ. ಈ ಎಣ್ಣೆಯು ಉತ್ತಮ ಕೊಲೆಸ್ಟ್ರಾಲ್‌ ಮಟ್ಟವನ್ನು ಹೆಚ್ಚಿಸುತ್ತದೆ.

ಬೆಳಗಿನ ಬ್ರೆಕ್‌ಪಾಸ್ಟ್‌ಗೆ ಅಗಸೆಬೀಜಗಳನ್ನು ಸೇವಿಸಿ – ಅಗಸೆಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಅದು ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಗಸೆಬೀಜದ ಪುಡಿಯನ್ನು ಸತತ 3 ತಿಂಗಳ ಕಾಲ ಬೆಳಗ್ಗೆ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡಬಹುದು.

ಬೆಳಗಿನ ನಡಿಗೆ- ಬೆಳಗಿನ ನಡಿಗೆಯಿಂದ ರಕ್ತದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚುತ್ತದೆ. ನಿಯಮಿತ ಏರೋಬಿಕ್ ವ್ಯಾಯಾಮವು ರಕ್ತದಲ್ಲಿನ ಉತ್ತಮ ಕೊಲೆಸ್ಟ್ರಾಲ್‌ ಮಟ್ಟವನ್ನು 5 ಪ್ರತಿಶತದಷ್ಟು ಹೆಚ್ಚಿಸುತ್ತದೆ.

ಕಿತ್ತಳೆ ರಸ – ಮುಂಜಾನೆ ಒಂದು ಲೋಟ ಕಿತ್ತಳೆ ರಸ ಕುಡಿಯುವುದರಿಂದ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡಬಹುದು. ಕಿತ್ತಳೆ ಹಣ್ಣಿನಲ್ಲಿ ಪ್ಲೇವನಾಯ್ಡ್‌ಗಳಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. 4 ವಾರಗಳ ಕಾಲ ನಿರಂತರವಾಗಿ ಬೆಳಗ್ಗೆ 750 ಮಿಲಿ ಲೀ. ಕಿತ್ತಳೆ ರಸವನ್ನು ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡಬಹುದು.

ಜಗತ್ತಿಗೆ ಮಂಕಿ ಫಾಕ್ಸ್ ಭೀತಿ; WHO ಹೇಳಿದ್ದೇನು?

ಮಹಿಳೆಯ ಲೈಂಗಿಕಾಸಕ್ತಿ ಹೆಚ್ಚಿಸಲು ಹೀಗೆ ಮಾಡಿ…!

ದಾಂಪತ್ಯದಲ್ಲಿ‌ ಲೈಫ್ ಲಾಂಗ್ ಪ್ರೀತಿ ಇರಬೇಕಾ? ಈ ರೀತಿ ಮಾಡಿ

TAGGED:Should cholesterol be reduced in one month? Do it like this
Share This Article
Facebook Twitter Copy Link Print
Previous Article ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರಿಂದ ಅನುಮತಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ
Next Article ತನ್ನೆಲ್ಲ ಆಸ್ತಿಯನ್ನು ಬಡ ವಿದ್ಯಾರ್ಥಿಗಳಿಗೆ ದಾನ ಮಾಡಿದ್ದ ನಟಿ ಈಕೆ!

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?