Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?
ವೈರಲ್ದೇಶಪ್ರಮುಖ

ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?

Share
0 Min Read
SHARE

ಮಗಳು ಪ್ರಿಯಕರನೊಂದಿಗೆ ಹೊಟೇಲ್​ ರೂಮ್​  ನಲ್ಲಿದ್ದಾಗ ತಾಯಿ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾನಲ್ಲಿ ಸಖತ್​ ವೈರಲ್​ ಆಗುತ್ತಿದೆ.

ವೈರಲ್​ ಆಗುತ್ತಿರುವ ವಿಡಿಯೋನಲ್ಲಿ ಮಗಳು ಓಯೋ ರೂಮ್​ನಲ್ಲಿ ತನ್ನ ಪ್ರಿಯಕರನೊಂದಿಗೆ ಇರುವಾಗ ಯುವತಿ ತಾಯಿ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಕಾಲೇಜಿಗೆ ಹೋಗುತ್ತೆನೆಂದು ಹೇಳಿ ಇಲ್ಲೇನು ಮಾಡುತ್ತಿದ್ದಿಯಾ? ಎಂದು ತಾಯಿ ಕೇಳಿದ ಪ್ರಶ್ನೆಗೆ ಮಗಳು ಶಾಕ್​ ಆಗಿದ್ದಾಳೆ. ತಾಯಿ, ಮಗಳ ಈ ಜಟಾಪಟಿ ವಿಡಿಯೋವನ್ನು ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

TAGGED:The beauty who went to Oyo saying she was going to college!
Share This Article
Facebook Twitter Copy Link Print
Previous Article ತನ್ನ ಹಸುವನ್ನೇ ಮಾರಿ ಭ್ರಷ್ಟರ ನಿದ್ರೆ ಗೆಡಿಸಿದ ರೈತ; ಏನಿದು ಭ್ರಷ್ಟಾಚಾರದ ಕಥೆ?
Next Article ರಸಗುಲ್ಲ ತಿಂದನೆಂದು ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದ ಪಾಪಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?