Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು
ಕರ್ನಾಟಕದೇಶಪ್ರಮುಖ

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು

Share
1 Min Read
SHARE

newsics.com

ನವದೆಹಲಿ:  ಭಾರೀ ನಿರೀಕ್ಷೆ ಮೂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದಗೆ ಸೋಲಾಗಿದ್ದು, ಆಡಳಿತಾರೂಢ ಎನ್‌ಡಿಎ ಸರ್ಕಾರ ಅಗತ್ಯ ಮತ ಕ್ರೋಢೀಕರಿಸುವಲ್ಲಿ ವಿಫಲವಾಗಿದೆ.

ಶುಕ್ರವಾರ) ಲೋಕಸಭೆಯಲ್ಲಿ ಪ್ರಮುಖ ಮೂರು ಮಸೂದೆಗಳನ್ನು ಮತದಾನಕ್ಕೆ ಹಾಕಿದಾಗ, ಮಸೂದೆ ಪರ 298 ಮತಗಳು ಮತ್ತು ಮಸೂದೆ ವಿರುದ್ಧ 230 ಮತಗಳು ಲಭಿಸಿದವು. ಒಟ್ಟು 528 ಮತಗಳು ಚಲಾವಣೆಯಾಗಿದ್ದು, ಕೇಂದ್ರ ಸರ್ಕಾರ ಮಸೂದೆ ಅಂಗೀಕಾರಕ್ಕೆ ಅಗತ್ಯವಾಗಿದ್ದ ಮೂರನೇ ಎರಡು ಭಾಗದಷ್ಟು ಮತಗಳನ್ನು ಪಡೆಯಲು ವಿಫಲವಾಗಿದೆ.

ಲೋಕಸಭೆ ಇಂದು ಹಾಜರಿದ್ದ ಸದಸ್ಯರ ಪೈಕಿ ಈ ಮಹತ್ವದ ಮಸೂದೆಗಳು ಪಾಸ್‌ ಆಗಲು 326 ಮತಗಳ ಅವಶ್ಯಕತೆ ಇತ್ತು. ಆದರೆ ಕೇಂದ್ರ ಸರ್ಕಾರ ಈ ಪ್ರಮಾಣದ ಬೆಂಬಲ ಪಡೆಯುವಲ್ಲಿ ವಿಫಲವಾಗಿವೆ.

ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ

TAGGED:Women's Reservation Bill defeated in Lok Sabha
Share This Article
Facebook Twitter Copy Link Print
Previous Article ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?
Next Article ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?