Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು
ಪ್ರಮುಖಮನರಂಜನೆ

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು

Share
1 Min Read
SHARE

ಕೇರಳದಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ನಟ ಪ್ರಕಾಶ್​ ರಾಜ್ ರಾಮಾಯಣದ ಬಗ್ಗೆ ಅತ್ಯಂತ ಕೆಟ್ಟದ್ದಾಗಿ ಮಾತನಾಡಿದ್ದಾರೆ.

ನಟ ಪ್ರಕಾಶ್ ರಾಜ್ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಈಚೆಗೆ ರಾಮಾಯಣದ ಬಗ್ಗೆ ನೀಡಿದ ಹೇಳಿಕೆಗಾಗಿ ಪ್ರಕಾಶ್‌ ರಾಜ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರಕಾಶ್, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಹೆಚ್ಚಿನ ವಿವರಗಳು ಅಧಿಕೃತವಾಗಿ ಇನ್ನೂ ಬಹಿರಂಗಗೊಂಡಿಲ್ಲ.

ಪ್ರಕಾಶ್‌ ರಾಜ್‌ ಹೇಳಿದ್ದೇನು?
ವೈರಲ್ ಆಗಿರುವ ವೀಡಿಯೊದಲ್ಲಿ, ಪ್ರಕಾಶ್ ರಾಜ್‌ ಕಾರ್ಯಕ್ರಮವೊಂದರಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಕಂಡುಬಂದಿದೆ. ರಾಮನನ್ನು ‘ಉತ್ತರ ಭಾರತೀಯ’ ಎಂದು ಕರೆದಿದ್ದಾರೆ ಮತ್ತು ರಾಮನು ತನ್ನ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣನೊಂದಿಗೆ ರಾವಣನ ಪ್ರದೇಶವಾಗಿದ್ದ ದಕ್ಷಿಣಕ್ಕೆ ಪ್ರಯಾಣ ಬೆಳೆಸಿದರು ಎಂದು ಹೇಳುವ ಮೂಲಕ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎನ್ನಲಾಗಿದೆ.

ರಾಮ ಲಕ್ಷ್ಮಣರ ಮನವಿಯನ್ನು ಪರಿಗಣಿಸಿದ ರಾವಣನು ‘ಡಿಸ್ಕೌಂಟ್’ ನೀಡುವಂತೆ ತನ್ನ ತಂಗಿಗೆ ಹೇಳಿದನು. ಆದರೆ ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ” ಎಂದು ಪ್ರಕಾಶ್‌ ರಾಜ್ ಹೇಳಿದ್ದರು. ಆಗ ಸಭೆಯಲ್ಲಿದ್ದ ಒಂದು ವರ್ಗದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರೆ, ಕೆಲವರು ತಟಸ್ಥರಾಗಿದ್ದರು. ಇದೇ ವೇಳೆ, ಕೇರಳಕ್ಕೆ ಭೇಟಿ ನೀಡುವ ಜನರು ಮಲಯಾಳಂ ಭಾಷೆಯನ್ನು ಚೆನ್ನಾಗಿ ತಿಳಿದಿರಬೇಕು ಎಂದು ಪ್ರಕಾಶ್‌ ರಾಜ್ ಹೇಳಿದ್ದರು.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ ಕೇಳಿಬಂದಿದೆ. ‘ದೇಶದ್ರೋಹಿ’ ಎಂದು ಕರೆದಿರುವ ಕೆಲ ನೆಟ್ಟಿಗರು, ಉತ್ತರ ಮತ್ತು ದಕ್ಷಿಣದ ನಡುವೆ ಬಿರುಕು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಈ ಹೇಳಿಕೆಯಿಂದಾಗಿ ಪ್ರಕಾಶ ರಾಜ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?

TAGGED:Controversial statement about Ramayana; FIR filed against actor Prakash Raj
Share This Article
Facebook Twitter Copy Link Print
Previous Article ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು
Next Article ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?