Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್
ಕರ್ನಾಟಕಪ್ರಮುಖ

ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

Share
1 Min Read
SHARE

newsics.com

ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ರಾಜ್ಯದ ಜನರಿಗೆ ಕರೆಂಟ್​ ಶಾಕ್​ ನೀಡಲಾಗಿದೆ.

ದರ ಏರಿಕೆಗೆ ಕಾರಣವೇನು?
ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನಷ್ಟದ ಭೀತಿಯಿಂದ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. 2024-25ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ ಆಯೋಗವು ಸುಮಾರು 34,084 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ವಾಸ್ತವದಲ್ಲಿ 32,019 ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿದ್ದು, ಸುಮಾರು 2,068 ಕೋಟಿ ರೂಪಾಯಿಗಳಷ್ಟು ಬೃಹತ್ ಆದಾಯದ ಕೊರತೆಯುಂಟಾಗಿದೆ. ಈ ಆರ್ಥಿಕ ಕೊರತೆಯನ್ನು ಸರಿದೂಗಿಸಲು ಗ್ರಾಹಕರಿಂದಲೇ ಹಣ ಸಂಗ್ರಹಿಸಲು ಆಯೋಗವು ಅನುಮತಿ ನೀಡಿದೆ.

ನೂತನ ದರ ಯಾವಾಗ ಅನ್ವಯ?
ಈ ನೂತನ ದರ ಏರಿಕೆಯೂ ಇದೇ ಮೇ ತಿಂಗಳಿನಿಂದ ಜಾರಿಗೆ ಬರಲಿದೆ. ಅಂದರೆ ಗ್ರಾಹಕರು ಮೇ ತಿಂಗಳಲ್ಲಿ ಪಡೆಯುವ ಬಿಲ್‌ನಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆಯಷ್ಟು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಬೆಲೆ ಏರಿಕೆಯ ನಡುವೆಯೇ ಇದೀಗ ವಿದ್ಯುತ್ ದರ ಕೂಡ ಏರಿಕೆಯಾಗಿದೆ. KERC ಆದೇಶದಂತೆ ಗೃಹಬಳಕೆ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳಲಿದೆ.

ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

 

TAGGED:Electricity consumers face another shock of price hike
Share This Article
Facebook Twitter Copy Link Print
Previous Article ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ
Next Article ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?