Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Leopard caught in house ಮನೆಗೆ ನುಗ್ಗಿ ಮಂಚದಡಿ ಮಲಗಿದ್ದ ಚಿರತೆ ಸೆರೆ
ಕರ್ನಾಟಕಪ್ರಮುಖವೈರಲ್

Leopard caught in house ಮನೆಗೆ ನುಗ್ಗಿ ಮಂಚದಡಿ ಮಲಗಿದ್ದ ಚಿರತೆ ಸೆರೆ

Share
1 Min Read
SHARE

 

newsics.com

ಮೈಸೂರು: ಚಿರತೆಯೊಂದು ಮೈಸೂರಿನ ಸಿದ್ಧಾರ್ಥ ನಗರದ ಮನೆಯೊಳಗೆ ಬಂದು ವೃದ್ಧೆ ಮಲಗಿದ್ದ ಮಂಚದಡಿ ಕುಳಿತ ಘಟನೆ ಶುಕ್ರವಾರ ನಡೆದಿದೆ.

ಮನೆಯವರ ಸಮಯಪ್ರಜ್ಞೆಯಿಂದ ವೃದ್ಧೆಯ ಜೀವ ಉಳಿದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಅರವಳಿಕೆ ನೀಡಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಮನೆಯ ಹೊರಗಿದ್ದ ಮಾಲೀಕರು ಹಾಗೂ ಅವರ ಪತ್ನಿ ಮನೆಯೊಳಗೆ ಬಂದು ನೋಡಿದಾಗ ಮಂಚದ ಕೆಳಗೆ ಚಿರತೆ ಇರುವುದು ಗೊತ್ತಾಗಿದೆ. ತಕ್ಷಣ ವೃದ್ಧೆಯನ್ನು ಧೈರ್ಯದಿಂದ ರಕ್ಷಿಸಿ ನಂತರ ರೂಮಿನ ಬಾಗಿಲು ಹಾಕಿಕೊಂಡು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿದು, ಹೆಚ್ಚಿನ ಚಿಕಿತ್ಸೆಗೆ ಮೃಗಾಲಯದ ಪುನರ್​ವಸತಿ ಕೇಂದ್ರಕ್ಕೆ ರವಾನಿಸಿದ್ದಾರೆ.

ಕಳೆದ ಎರಡ್ಮೂರು ತಿಂಗಳಿಂದ ಚಿರತೆ ನಗರದ ಸಿದ್ಧಾರ್ಥ ಬಡಾವಣೆಯ ಸುತ್ತ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿತ್ತು.

ಚಿರತೆ ಬೀದಿನಾಯಿಗಳ ಬೇಟೆಗಾಗಿ ಚಾಮುಂಡಿ ಬೆಟ್ಟ ಅಥವಾ ಕಾರಂಜಿ ಕೆರೆ ಪ್ರದೇಶದಿಂದ ಬಂದಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಬೇಟೆಗೆ ಬಂದ ಚಿರತೆಯೇ ಮುಳ್ಳುಹಂದಿ ದಾಳಿಗೆ ಸಾವು:

ತನ್ನನ್ನು ಬೇಟೆಯಾಡಲು ಬಂದ ಚಿರತೆ ಮೇಲೆ ಮುಳ್ಳುಹಂದಿ ಪ್ರತಿದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡು ಚಿರತೆ ಮೃತಪಟ್ಟ ಘಟನೆ ಇತ್ತೀಚೆಗೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿ ಗ್ರಾಮದ ಜಮೀನೊಂದರ ಸಮೀಪ ಅಂದಾಜು 1-2 ವರ್ಷದ ಗಂಡು ಚಿರತೆಯ ಕಳೇಬರ ಪತ್ತೆಯಾಗಿತ್ತು. ಚಿರತೆಯ ಎದೆ, ಪಕ್ಕೆಲುಬು, ಮುಖಕ್ಕೆ ಮುಳ್ಳುಹಂದಿಯ ಮುಳ್ಳುಗಳು ಚುಚ್ಚಿಕೊಂಡಿದ್ದವು.

 

ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

 

ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

 

TAGGED:Leopard caught breaking into house and sleeping under bed
Share This Article
Facebook Twitter Copy Link Print
Previous Article Hormuz open to ships ಹಾರ್ಮುಜ್ ಜಲಸಂಧಿ ಹಡಗುಗಳಿಗೆ ಮುಕ್ತ ಮುಕ್ತ: ಇರಾನ್‌ನ ಮಹತ್ವದ ನಿರ್ಧಾರ
Next Article BABA VANGA ASTRO ತಾಳ್ಮೆಯಿಂದ ಕಾಯ್ದರೆ ಈ ಐದು ರಾಶಿಗಳ ಜನರಿಗೆ ಆಗರ್ಭ ಶ್ರೀಮಂತಿಕೆ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?