Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಿವೋರ್ಸ್ ಬಗ್ಗೆ ಕೊನೆಗೂ ಮುಕ್ತವಾಗಿ ಮಾತನಾಡಿದ ಹನ್ಸಿಕಾ ಮೋಟ್ವಾನಿ
ಪ್ರಮುಖಮನರಂಜನೆ

ಡಿವೋರ್ಸ್ ಬಗ್ಗೆ ಕೊನೆಗೂ ಮುಕ್ತವಾಗಿ ಮಾತನಾಡಿದ ಹನ್ಸಿಕಾ ಮೋಟ್ವಾನಿ

Share
2 Min Read
SHARE

ಉತ್ತರ ಮತ್ತು ದಕ್ಷಿಣದಲ್ಲಿ ಹಲವು ಚಿತ್ರಗಳನ್ನು ಮಾಡಿರುವ ಹನ್ಸಿಕಾ ಮೋಟ್ವಾನಿ  2022ರಲ್ಲಿ ಸೊಹೇಲ್ ಖತುರಿಯಾ ಅವರನ್ನು ಮದುವೆಯಾಗಿದ್ದರು. ಈ ಸೊಹೇಲ್ ಖತುರಿಯಾ ಬೇರೆ ಯಾರು ಅಲ್ಲ ಬದಲಿಗೆ ಹನ್ಸಿಕಾ ಅವರ ಆಪ್ತ ಗೆಳತಿ ರಿಂಕಿಯ ಗಂಡ. ಸೊಹೇಲ್ ಖತುರಿಯಾ ಅವರಿಂದ ಬೇರ್ಪಟ್ಟ ನಂತರ, ಹನ್ಸಿಕಾ ಈ ಬಗ್ಗೆ ಮೌನ ಮುರಿದಿದ್ದಾರೆ. ಮುಂಬೈನ ಬಾಂದ್ರಾದ ಕೌಟುಂಬಿಕ ನ್ಯಾಯಾಲಯವು ಮಾರ್ಚ್ 11 ರಂದು ಪರಸ್ಪರ ಒಪ್ಪಿಗೆಯ ಮೂಲಕ ದಂಪತಿಗೆ ವಿಚ್ಛೇದನ (Divorce) ನೀಡಿತು. ಈ ಬಗ್ಗೆ ಹೆಚ್ಚಾಗಿ ಏನೂ ಹೇಳದ ನಟಿ ಹನ್ಸಿಕಾ ವಿವರಗಳನ್ನು ಖಾಸಗಿಯಾಗಿಡಲು ಆಯ್ಕೆ ಮಾಡಿಕೊಂಡಿದ್ದಾರೆ.

ವಿಚ್ಛೇದನದ ಬಗ್ಗೆ ಮೌನ ಮುರಿದ ಹನ್ಸಿಕಾ ಮೋಟ್ವಾನಿ
ಸಂದರ್ಶನದಲ್ಲಿ ನಟಿ ಈ ಬಗ್ಗೆ ಮಾತನಾಡಿ, “ಜನರು ಕ್ಲಿಕ್‌ಬೈಟ್ ಬಯಸಿದ್ದರು, ಅವರಿಗೆ ಅದು ಸಿಕ್ಕಿತು. ಅವರಿಗೆ ಹೆಡ್‌ಲೈನ್‌ ಬೇಕಿತ್ತು. ಅದು ಅವರಿಗೆ ಸಿಕ್ಕಿದೆ. ನಾನು ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಲು ಇಷ್ಟ ಪಡಲ್ಲ.ಏಕೆಂದರೆ ಅದು ನನಗೆ ಮುಖ್ಯವಲ್ಲ. ನನಗೆ ಯಾವುದೇ ಈ ಬಗ್ಗೆ ವಿಷಾದವಿಲ್ಲ. ನೀವು ತಪ್ಪಾದ ರೈಲು ಹತ್ತಿದರೆ , ಅಲ್ಲಿ ಕಷ್ಟ ಪಡುವುದಕ್ಕಿಂತ ರೈಲಿನಿಂದ ಇಳಿಯುವುದು ಉತ್ತಮ” ಎಂದು ಹೇಳಿದರು.

ನನ್ನ ನಿರ್ಧಾರದಿಂದ ತಾನು ತೃಪ್ತಳಾಗಿದ್ದೇನೆ. ನನ್ನ ಕುಟುಂಬ ನನ್ನ ಜೊತೆಗಿದೆ. ತನ್ನ ತಾಯಿ ಮತ್ತು ಸಹೋದರ ಬೇಷರತ್ತಾಗಿ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದಿದ್ದಾರೆ.

ವಿಷಯಗಳನ್ನು ಖಾಸಗಿಯಾಗಿ ಇಡುವ ತನ್ನ ನಿರ್ಧಾರದ ಬಗ್ಗೆ ನಟಿ ಮಾತನಾಡಿ, ಏನು ತಪ್ಪಾಯಿತು ಎಂಬುದರ ವಿವರಗಳು ಅವರಿಬ್ಬರಿಗೆ ಮಾತ್ರ ತಿಳಿದಿವೆ ಎಂದಿದ್ದಾರೆ.

ಹನ್ಸಿಕಾ, ನಿನಗೆ ವಯಸ್ಸಾಯ್ತು ಮದುವೆಯಾಗು, ಮಕ್ಕಳು ಮಾಡಿಕೊಂಡು ಹಾಯಾಗಿ ಇರು ಎಂದು ಹೇಳುವ ಜನರನ್ನು ನಾನು ನನ್ನ ಜೀವನದಲ್ಲಿ ಯಾವತ್ತೂ ಭೇಟಿಯಾಗಿಲ್ಲ ಎಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹುಡುಗಿಯರು ತುಂಬಾ ಬಲಿಷ್ಠರು ಮತ್ತು ಸ್ವತಂತ್ರರಾಗಿದ್ದು, ತಮ್ಮ ಭವಿಷ್ಯಕ್ಕಾಗಿ ಬೇಕಾದ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಅವರು ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ.

ಹನ್ಸಿಕಾ ಮತ್ತು ಸೊಹೇಲ್ ಖತುರಿಯಾ ಡಿಸೆಂಬರ್ 2022 ರಲ್ಲಿ ಜೈಪುರದ ಮುಂಡೋಟಾ ಕೋಟೆ ಮತ್ತು ಅರಮನೆಯಲ್ಲಿ ನಡೆದ ಅದ್ಧೂರಿ ಸಮಾರಂಭಲ್ಲಿ ವಿವಾಹವಾದರು.

ಸಿನಿಮಾ ವಿಚಾರಕ್ಕೆ ಬರೋದಾದರೆ, ಹನ್ಸಿಕಾ ಮೋಟ್ವಾನಿ ಕೊನೆಯ ಬಾರಿಗೆ 2024 ರಲ್ಲಿ ಶಬರಿ ಮತ್ತು ಗುರು ಸರವಣನ್ ನಿರ್ದೇಶನದ ಗಾರ್ಡಿಯನ್ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರದಲ್ಲಿ ಸುರೇಶ್ ಚಂದ್ರ ಮೆನನ್ ಮತ್ತು ಶ್ರೀಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಮತ್ತು ಮಿಶ್ರ ವಿಮರ್ಶೆಗಳನ್ನು ಪಡೆದರು.

 

https://www.instagram.com/p/C32hJN9yKWI/?igsh=NnB1dnU5c28wdnQ0

 

India hotest in the world ಇನ್ನೆರಡು ವಾರದಲ್ಲಿ ದೇಶದ ಹಲವೆಡೆ ಅತಿ ಬಿಸಿಲು, ಇದು ಜಗತ್ತಿನಲ್ಲೇ ಹೆಚ್ಚು!

TAGGED:Hansika Motwani finally speaks openly about divorce
Share This Article
Facebook Twitter Copy Link Print
Previous Article India hotest in the world ಇನ್ನೆರಡು ವಾರದಲ್ಲಿ ದೇಶದ ಹಲವೆಡೆ ಅತಿ ಬಿಸಿಲು, ಇದು ಜಗತ್ತಿನಲ್ಲೇ ಹೆಚ್ಚು!
Next Article Beer sales booming ರಾಜ್ಯದಲ್ಲಿ ಸುಡುಬಿಸಿಲು: ತಣ್ಣನೆಯ ಬಿಯರ್ ಮಾರಾಟ ಬಲು ಜೋರು!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?