Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಯಲು ನಾಟಕದ ವೇಳೆ ಕಮಾನು ಗೋಡೆ ಕುಸಿತ ಸ್ಥಳದಲ್ಲೇ : ಇಬ್ಬರು ಮಕ್ಕಳು ಸಾವು, ನಾಲ್ವರು ಗಂಭೀರ ಗಾಯ
ಕರ್ನಾಟಕಪ್ರಮುಖ

ಬಯಲು ನಾಟಕದ ವೇಳೆ ಕಮಾನು ಗೋಡೆ ಕುಸಿತ ಸ್ಥಳದಲ್ಲೇ : ಇಬ್ಬರು ಮಕ್ಕಳು ಸಾವು, ನಾಲ್ವರು ಗಂಭೀರ ಗಾಯ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ರಾಯಚೂರು: ಬಯಲು ನಾಟಕ ವೀಕ್ಷಿಸುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು,ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.

ಹಳ್ಳಿಯ ಬಯಲು ನಾಟಕ ವೀಕ್ಷಿಸುತ್ತಾ ಕಮಾನಿನ ಕೆಳಗೆ ಕುಳಿತಿದ್ದ ಕುಟುಂಬದ ಮೇಲೆ ಹಠಾತ್ತಾಗಿ ಗೋಡೆ ಕುಸಿದು ಬಿದ್ದಿದ್ದು, ಎರಡು ವರ್ಷದ ಸಾನ್ವಿತಾ ಹಾಗೂ ಎಂಟು ವರ್ಷದ ವಿಶ್ವನಾಥ್ ಎಂಬ ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ಅವಘಡದಲ್ಲಿ ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು ರಾಯಚೂರಿನ ರಿಮ್ಸ್  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮಕ್ಕಳ ದೇಹಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/18/do-you-snore-loudly-in-your-sleep-if-so-you-have-a-71-risk-of-heart-attack/

TAGGED:Arch wall collapses during open-air play: Two children die on the spot
Share This Article
Facebook Twitter Copy Link Print
Previous Article ನಿದ್ದೆಯಲ್ಲಿ ಜೋರಾಗಿ ಗೊರಕೆ ಹೊಡೆಯುತ್ತಿದ್ದೀರಾ? ಹಾಗಿದ್ದರೆ ಅಪಾಯ ಗ್ಯಾರಂಟಿ!
Next Article ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡ ಮಾತ್ರಕ್ಕೆ ಪತ್ನಿಯ ಕುಟುಂಬದ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?