Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೆಂಗಳೂರಿಗೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ!
Uncategorized

ಬೆಂಗಳೂರಿಗೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ!

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ನೆಲಮಂಗಲ: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.

ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ ಪ್ರಸಾದ್ ಶಿವದಾಸ್ ನಾಲ್ವಡೆ ಕಳೆದ ವಾರ ಬೆಂಗಳೂರುಗೆ ಆಗಮಿಸಿ, ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.

 

ಏಪ್ರಿಲ್ 12ರಂದು ಗುಣಿ ಅಗ್ರಹಾರ ಪ್ರದೇಶದಲ್ಲಿದ್ದ ವೇಳೆ ಅವರಿಗೆ ಬೆದರಿಕೆ ಕರೆ ಬಂದಿದ್ದರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಲಾಗಿದೆ.

https://www.newsics.com/2026/04/18/criminal-case-cannot-be-registered-against-wifes-family-just-for-admitting-to-dowry-supreme-court-verdict/

TAGGED:Bishnoi gang threatens Maharashtra RTO officer who came to Bengaluru!
Share This Article
Facebook Twitter Copy Link Print
Previous Article ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡ ಮಾತ್ರಕ್ಕೆ ಪತ್ನಿಯ ಕುಟುಂಬದ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು
Next Article ಹಾರ್ಮುಜ್ ಜಲಸಂಧಿಯನ್ನು  ಮತ್ತೆ ಮುಚ್ಚುವ ಎಚ್ಚರಿಕೆ ನೀಡಿದ ಇರಾನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?