Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಕರ್ನಾಟಕದೇಶಪ್ರಮುಖ

ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಸತ್ತಿನಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಪಕ್ಷಗಳು ಅಡ್ಡಿಪಡಿಸಿದ ಬೆನ್ನಲ್ಲೇ ಈ ದಿಢೀರ್ ಬೆಳವಣಿಗೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

ನಿನ್ನೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧ ಪಕ್ಷಗಳು ಬಲವಾಗಿ ವಿರೋಧಿಸಿ, ಕಲಾಪಕ್ಕೆ ಅಡ್ಡಿಪಡಿಸಿದ್ದವು. ಈ ಬೆಳವಣಿಗೆಯಿಂದಾಗಿ ಮಸೂದೆ ಅಂಗೀಕಾರವಾಗುವಲ್ಲಿ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ದೇಶದ ಜನತೆಗೆ ಯಾವ ಸಂದೇಶ ನೀಡಲಿದ್ದಾರೆ ಎಂಬುದು ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಪ್ರಧಾನಿಯವರು ಮಹಿಳಾ ಸಬಲೀಕರಣದ ಬಗ್ಗೆ ಸರ್ಕಾರದ ಬದ್ಧತೆ ಅಥವಾ ಸಂಸತ್ತಿನ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾತನಾಡಬಹುದು ಎಂದು ಅಂದಾಜಿಸಲಾಗಿದೆ. ಆದರೂ, ಕೊನೆಯ ಕ್ಷಣದವರೆಗೂ ವಿಷಯವನ್ನು ಗೌಪ್ಯವಾಗಿಡಲಾಗಿದ್ದು, ಇಡೀ ದೇಶವು 8:30ರ ಭಾಷಣದತ್ತ ಕಣ್ಣು ನೆಟ್ಟಿದೆ.

https://www.newsics.com/2026/04/18/iran-warns-of-closing-strait-of-hormuz-again/

TAGGED:Prime Minister Modi to address the nation tonight
Share This Article
Facebook Twitter Copy Link Print
Previous Article ಹಾರ್ಮುಜ್ ಜಲಸಂಧಿಯನ್ನು  ಮತ್ತೆ ಮುಚ್ಚುವ ಎಚ್ಚರಿಕೆ ನೀಡಿದ ಇರಾನ್
Next Article ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?