Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ
ಕರ್ನಾಟಕಪ್ರಮುಖ

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಬಳ್ಳಾರಿ: ಯೋಧರ ಪ್ಯಾರಚೂಟ್ ತರಬೇತಿ ವೇಳೆ ಅವಘಡ ಸಂಭವಿಸಿದ್ದು, ಯೋಧರೊಬ್ಬರು 50 ಅಡಿ ಎತ್ತರದಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಹೊರವಲಯದ ಪಿ.ಡಿ. ಹಳ್ಳಿಯಲ್ಲಿ ಈ ಘತನೆ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಸುಮಾರು 417 ಸೈನಿಕರ ತಂಡ ಪ್ಯಾರಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು.

ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆಯಿಂದಲೋ ಅಥವಾ ಆಯತಪ್ಪಿದ ಕಾರಣಕ್ಕೋ ಸುಮಾರು 50 ಅಡಿ ಎತ್ತರದಿಂದ ನೇರವಾಗಿ ನೆಲಕ್ಕೆ ಬಿದ್ದಿದ್ದಾರೆ. ಘಟನೆಯ ತೀವ್ರತೆಗೆ ಅವರ ಕಾಲಿನ ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬಳ್ಳಾರಿಯ ಐಟಿಐ ಕಾಲೇಜು ಮೈದಾನದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಮಿಲಿಟರಿ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

https://www.newsics.com/2026/04/18/prime-minister-modi-to-address-the-nation-tonight/

TAGGED:Accident during parachute training; Two soldiers injured after falling from 50 feet
Share This Article
Facebook Twitter Copy Link Print
Previous Article ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
Next Article ತಪ್ಪು ನಿರ್ಧಾರವನ್ನು ಮುಂದುವರಿಸುವುದಕ್ಕಿಂತ ಅದನ್ನು ಅಲ್ಲಿ ನಿಲ್ಲಿಸುವುದೇ ಉತ್ತಮ : ಡಿವೋರ್ಸ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?