Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೈಸಾ ಸಿನಿಮಾಕ್ಕಾಗಿ ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ
ದೇಶಪ್ರಮುಖಮನರಂಜನೆವಿದೇಶ

ಮೈಸಾ ಸಿನಿಮಾಕ್ಕಾಗಿ ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನ ಆರಂಭಿಸಿದ್ದಾರೆ. ತೆಲುಗು ನಟ ವಿಜಯ್ ದೇವರಕೊಂಡ ಅವರನ್ನ ರಶ್ಮಿಕಾ ಮಂದಣ್ಣ ಮದುವೆಯಾಗಿದ್ದಾರೆ.

ಫೆಬ್ರವರಿ 26 ರಂದು ರಾಜಸ್ಥಾನದ ಉದಯ್‌ಪುರ್‌ನಲ್ಲಿ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ವಿವಾಹ ಮಹೋತ್ಸವ ವೈಭವೋಪೇತವಾಗಿ ನಡೆದಿದೆ.

ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್​​ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ.ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಮೈಸಾ’ ಶೂಟಿಂಗ್​ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ.

ಹ್ಯಾಂಡ್ ಟು ಹ್ಯಾಂಡ್ ಕಾಂಬ್ಯಾಟ್ ಟ್ರೇನಿಂಗ್ ಅನ್ನು ರಶ್ಮಿಕಾ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಈ ಮೂಲಕ ಗಮನ ಸೆಳೆದಿದ್ದಾರೆ.

https://www.instagram.com/p/DXQq_4piTEy/?igsh=MWYyeng1aXJramdlNw==

https://www.newsics.com/2026/04/18/its-better-to-stop-a-wrong-decision-than-to-continue-it-actress-hansika-breaks-her-silence-on-divorce/

 

TAGGED:Rashmika Mandanna went to Bangkok to learn action for the movie Maisa.
Share This Article
Facebook Twitter Copy Link Print
Previous Article ತಪ್ಪು ನಿರ್ಧಾರವನ್ನು ಮುಂದುವರಿಸುವುದಕ್ಕಿಂತ ಅದನ್ನು ಅಲ್ಲಿ ನಿಲ್ಲಿಸುವುದೇ ಉತ್ತಮ : ಡಿವೋರ್ಸ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ
Next Article 16,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಮೆಟಾ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?