Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ಬಿಜೆಪಿ ಮಹಿಳಾ ಮೋರ್ಚಾದಿಂದ ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಯತ್ನ
ದೇಶಪ್ರಮುಖ

ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ಬಿಜೆಪಿ ಮಹಿಳಾ ಮೋರ್ಚಾದಿಂದ ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಯತ್ನ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೀದೆಗೆ ಹಿನ್ನಡೆಯಾಗಿದ್ದನ್ನು ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಹಾಗೂ ಬಿಜೆಪಿ ಸಂಸದರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಎಂದು ಕಿಡಿಕಾರಿದ ಪ್ರತಿಭಟನಾಕಾರರು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಾಹುಲ್ ನಿವಾಸದತ್ತ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆದಿದ್ದಾರೆ.

ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನದತ್ತ ತಿರುಗುತ್ತಿದ್ದಂತೆ ಪೊಲೀಸರು ಬಿಜೆಪಿ ಸಂಸದರು ಹಾಗೂ ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ರಾಹುಲ್ ಗಾಂಧಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

https://www.newsics.com/2026/04/18/meta-to-lay-off-16000-employees-2/

TAGGED:Setback to Women's Reservation Bill: BJP Mahila Morcha attempts to lay siege to Rahul Gandhi's residence
Share This Article
Facebook Twitter Copy Link Print
Previous Article 16,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಮೆಟಾ
Next Article Vijay Devarakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ : ಪೋಸ್ಟರ್ ನೋಡಿ ಫ್ಯಾನ್ಸ್ ಫಿದಾ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?