Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Devarakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ : ಪೋಸ್ಟರ್ ನೋಡಿ ಫ್ಯಾನ್ಸ್ ಫಿದಾ
ದೇಶಪ್ರಮುಖಮನರಂಜನೆ

Vijay Devarakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ : ಪೋಸ್ಟರ್ ನೋಡಿ ಫ್ಯಾನ್ಸ್ ಫಿದಾ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಟಾಲಿವುಡ್‌ನ ಜನಪ್ರಿಯ ನಟ ವಿಜಯ್ ದೇವರಕೊಂಡ ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈಗಾಗಲೇ ನಟ ರಣಬಾಲಿ ಚಿತ್ರದ ಶೂಟಿಂಗ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಈ ಬ್ಯುಸಿ ವೇಳೆಯಲ್ಲೇ ಮತ್ತೊಂದು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ.

ಖ್ಯಾತಿಯ ನಿರ್ದೇಶಕ ಶೌರ್ಯು ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಬಗ್ಗೆ ಇಂದು (ಏಪ್ರಿಲ್ 18) ಅಧಿಕೃತವಾಗಿ ಘೋಷಣೆ ಆಗಿದೆ. ಈ ಚಿತ್ರದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ.

ಸಿನಿಮಾದ ಘೋಷಣೆಯ ಜೊತೆಗೆ ಹಂಚಿಕೊಂಡಿರುವ ಪೋಸ್ಟರ್ ಅತ್ಯಂತ ರೋಚಕವಾಗಿದೆ. ಇದರಲ್ಲಿ ವಿಜಯ್ ದೇವರಕೊಂಡ ಮತ್ತು ಚಿತ್ರತಂಡದ ಸದಸ್ಯರು ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಅವರು ಬೇಟೆ ನಾಯಿಗಳ ಗುಂಪಿನ ಹಿಂದೆ ಹೆಜ್ಜೆ ಹಾಕುತ್ತಿದ್ದರೆ, ನಿರ್ದೇಶಕ ಶೌರ್ಯುವ್ ಕುದುರೆಯೊಂದಿಗೆ ಹೆಗಲ ಮೇಲೆ ಕತ್ತಿ ಹೊತ್ತು ಸಾಗುತ್ತಿದ್ದಾರೆ. ಉಳಿದ ಚಿತ್ರತಂಡದ ಸದಸ್ಯರೂ ಕೂಡ ಯುದ್ಧದ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡಿದ್ದು, ಈ ಚಿತ್ರವು ಭರ್ಜರಿ ಆ್ಯಕ್ಷನ್ ಅಥವಾ ವಾರ್ ಡ್ರಾಮಾ ಆಗಿರಬಹುದು ಎಂಬ ಸುಳಿವು ನೀಡಿದೆ.

ಈ ಬಗ್ಗೆ ಬರೆದುಕೊಂಡಿರುವ ವಿಜಯ್, ಶೌರ್ಯುವ್ ಅವರ ಅದ್ಭುತ ಕಲ್ಪನೆ ಮತ್ತು ತೀವ್ರವಾದ ಹೃದಯದೊಂದಿಗೆ ಈ ಸಿನಿಮಾವನ್ನು ಮಾಡುತ್ತಿರುವುದು ಖುಷಿ ತಂದಿದೆ. ಈ ಸಿನಿಮಾ ನಿರ್ಮಿಸುವ ಸವಾಲನ್ನು ಎದುರಿಸುತ್ತಿರುವ ತಂಡವನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ನನ್ನ ಸಂಪೂರ್ಣ ಶ್ರಮವನ್ನು ಈ ಚಿತ್ರಕ್ಕಾಗಿ ನೀಡುತ್ತೇನೆ ಎಂದು ಭಾವುಕರಾಗಿ ಪೋಸ್ಟ್ ಮಾಡಿದ್ದಾರೆ.

https://x.com/TheDeverakonda/status/2045375401124663484?ref_src=twsrc%5Etfw%7Ctwcamp%5Etweetembed%7Ctwterm%5E2045375401124663484%7Ctwgr%5Ec24af74858b3c8772f96c8a9a3d39e71d01a3dbc%7Ctwcon%5Es1_c10&ref_url=https%3A%2F%2Fkannadadunia.com%2Fvijay-deverakonda-joins-hands-with-hi-nanna-director-shouryuv-for-an-ambitious-project%2F

https://www.newsics.com/2026/04/18/setback-to-womens-reservation-bill-bjp-mahila-morcha-attempts-to-lay-siege-to-rahul-gandhis-residence/

TAGGED:Vijay Deverakonda announces new movie
Share This Article
Facebook Twitter Copy Link Print
Previous Article ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ಬಿಜೆಪಿ ಮಹಿಳಾ ಮೋರ್ಚಾದಿಂದ ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಯತ್ನ
Next Article ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 2ರಷ್ಟು ಹೆಚ್ಚಳ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?