Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ : ಮದುವೆಯಾಗಿ ಎರಡು ವರ್ಷಕ್ಕೆ ಚಿತೆಯೇರಿದ ಪತ್ನಿ
ಕರ್ನಾಟಕಪ್ರಮುಖ

ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ : ಮದುವೆಯಾಗಿ ಎರಡು ವರ್ಷಕ್ಕೆ ಚಿತೆಯೇರಿದ ಪತ್ನಿ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ದಾವಣಗೆರೆ : ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ ನೀಡಿ  ಕೊಂದಿರುವ ಘಟನೆ ದಾವಣಗೆರೆ ತಾಲೂಕಿನ ಮಂಡಲೂರು ಗ್ರಾಮದಲ್ಲಿ ನಡೆದಿದೆ.

ಕನ್ಯೆ ಕಾವ್ಯಾ ಹಾಗೂ ಮನು ಎಂಬುವವರಿಗೆ ಎರಡು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮನು ಅಂಚೆ ಇಲಾಖೆಯಲ್ಲಿ ಸರ್ಕಾರಿ ನೌಕರನಾಗಿದ್ದ ಎಂಬ ಕಾರಣಕ್ಕೆ, ಕಾವ್ಯಾ ಪೋಷಕರು ಸಾಲಸೋಲ ಮಾಡಿ 2.50 ಲಕ್ಷ ರೂಪಾಯಿ ನಗದು ಮತ್ತು 70 ಗ್ರಾಂ ಚಿನ್ನ ನೀಡಿ ಮದುವೆ ಮಾಡಿದ್ದರು. ಈ ದಂಪತಿ ದಾವಣಗೆರೆ ನಗರದ ಅರಸು ಬಡಾವಣೆಯ ಕ್ವಾರ್ಟರ್ಸ್‌ನಲ್ಲಿ ವಾಸವಿದ್ದರು.

ನಿನ್ನೆ (ಏಪ್ರಿಲ್ 17) ಕಾವ್ಯಾ ತನ್ನ ತಾಯಿಯೊಂದಿಗೆ ಮಂತ್ರಾಲಯಕ್ಕೆ ಹೋಗಲು ಸಿದ್ಧತೆ ನಡೆಸಿದ್ದಳು. ಮನೆಯ ಮುಂದೆ ವಾಹನ ನಿಂತು ಎಲ್ಲರೂ ಕಾಯುತ್ತಿದ್ದರು. ಮಧ್ಯಾಹ್ನದಿಂದ ಕಾವ್ಯಾಳ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿ ವೇಳೆ ಮನು ತನ್ನ ಅತ್ತೆಗೆ ಫೋನ್ ಮಾಡಿ “ಕಾವ್ಯಾ ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾನೆ. ಗಾಬರಿಗೊಂಡ ಸಂಬಂಧಿಕರು ಧಾವಿಸಿದಾಗ ಕಾವ್ಯಾ ನಿಶ್ಚಲವಾಗಿ ಮಲಗಿದ್ದಳು. ಮನು ಅಲ್ಲಿಂದ ಪರಾರಿಯಾಗಿದ್ದನು. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲೇ ಕಾವ್ಯಾ ಸಾವನ್ನಪ್ಪಿದ್ದಳು.

ಕಾವ್ಯಾಳ ಪತಿ ಮನುಗೆ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿತ್ತು ಮತ್ತು ಆತ ಮಾದಕ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಕಾವ್ಯಾ ತನ್ನ ಪೋಷಕರಿಗೆ ತಿಳಿಸಿ ಅಳಲು ತೋಡಿಕೊಂಡಿದ್ದಳು. ಪತಿ ನೀಡುತ್ತಿದ್ದ ಕಿರುಕುಳ ಮತ್ತು ಆತನ ಅನೈತಿಕ ಸಂಬಂಧದ ಸಾಕ್ಷ್ಯಗಳನ್ನು ಕಾವ್ಯಾ ಒಂದು ಪೆನ್ ಡ್ರೈವ್ ನಲ್ಲಿ ಸಂಗ್ರಹಿಸಿಟ್ಟಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಪೊಲೀಸರು ಆರೋಪಿ ಮನು ನನ್ನು ವಶಕ್ಕೆ ಪಡೆದಿದ್ದು, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಶಂಕೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/04/18/iranian-navy-fires-on-indian-oil-tanker-in-strait-of-hormuz/

TAGGED:Husband falls into extramarital affair: Wife is devastated after two years of marriage
Share This Article
Facebook Twitter Copy Link Print
Previous Article ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗಿನ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ
Next Article ಖಾನಾಪುರಕ್ಕೆ ಬಂದ ಕಾಡಾನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?